nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!
    ರಾಷ್ಟ್ರೀಯ ಸುದ್ದಿ December 17, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    By adminDecember 17, 2025No Comments1 Min Read
    tata sierra

    ಬೆಂಗಳೂರು: ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಐತಿಹಾಸಿಕ ಜಯ ಸಾಧಿಸಿ ದೇಶಕ್ಕೆ ಕೀರ್ತಿ ತಂದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರತಿಯೊಬ್ಬ ಸದಸ್ಯರಿಗೂ ಟಾಟಾ ಮೋಟಾರ್ಸ್ ಸಂಸ್ಥೆಯು ಹೊಚ್ಚ ಹೊಸ ‘ಟಾಟಾ ಸಿಯೆರಾ’ (Tata Sierra) ಕಾರನ್ನು ಉಡುಗೊರೆಯಾಗಿ ನೀಡಿದೆ.

    ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತೀಯ ವನಿತೆಯರ ಸಾಧನೆಯನ್ನು ಗೌರವಿಸಲು ಟಾಟಾ ಸಮೂಹ ಈ ನಿರ್ಧಾರ ಕೈಗೊಂಡಿದೆ. ಇತ್ತೀಚೆಗೆ ನಡೆದ ವಿಶೇಷ ಸಮಾರಂಭದಲ್ಲಿ ಟಾಟಾ ಸನ್ಸ್ ಮತ್ತು ಟಾಟಾ ಮೋಟಾರ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ಆಟಗಾರ್ತಿಯರಿಗೆ ಕಾರಿನ ಕೀ ಹಸ್ತಾಂತರಿಸಿದರು.

    ವಿಶೇಷತೆಗಳು: ಟಾಟಾ ಮೋಟಾರ್ಸ್ ಕೇವಲ ಕಾರನ್ನು ನೀಡುವುದಲ್ಲದೆ, ಆಟಗಾರ್ತಿಯರ ಇಷ್ಟದ ಬಣ್ಣದ ಕಾರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನೂ ನೀಡಿತ್ತು. ಉಡುಗೊರೆಯಾಗಿ ನೀಡಲಾದ ‘ಟಾಟಾ ಸಿಯೆರಾ’ ಟಾಪ್ ಎಂಡ್ ಮಾಡೆಲ್ ಕಾರಿನ ಎಕ್ಸ್ ಶೋ ರೂಂ ಬೆಲೆ ಸುಮಾರು 21.29 ಲಕ್ಷ ರೂಪಾಯಿಗಳಾಗಿದ್ದು, ಆನ್ ರೋಡ್ ಬೆಲೆ ಅಂದಾಜು 25 ಲಕ್ಷ ರೂಪಾಯಿಗಳಾಗಿದೆ. ಸಿಯೆರಾ ಕಾರು ತನ್ನ ಅತ್ಯಾಧುನಿಕ ವಿನ್ಯಾಸ ಮತ್ತು ಸುರಕ್ಷತಾ ಫೀಚರ್‌ ಗಳಿಗೆ ಹೆಸರುವಾಸಿಯಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    BCCI Rewards Gift Ceremony ICC Women’s World Cup 2025 Indian Cricket Success Indian Women’s Cricket Team Luxury SUV N. Chandrasekaran Shefali Verma Tata Motors Tata Sierra Women in Sports World Cup Champions
    admin
    • Website

    Related Posts

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.