nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಕಬಾರದ ಜಾಗದಲ್ಲಿ ಟ್ಯಾಟೂ ಹಾಕಿಸಿದ ಯುವತಿ: ಈ ಥರ ಹುಚ್ಚು ಇರಬಾರದು ಎಂದ ನೆಟ್ಟಿಗರು
    ರಾಷ್ಟ್ರೀಯ ಸುದ್ದಿ March 17, 2024

    ಹಾಕಬಾರದ ಜಾಗದಲ್ಲಿ ಟ್ಯಾಟೂ ಹಾಕಿಸಿದ ಯುವತಿ: ಈ ಥರ ಹುಚ್ಚು ಇರಬಾರದು ಎಂದ ನೆಟ್ಟಿಗರು

    By adminMarch 17, 2024No Comments1 Min Read
    tatoo

    Provided by
    Provided by

    ಟ್ಯಾಟೂ ಅಂದರೆ ಹೆಚ್ಚಿನವರು ಇಷ್ಟ ಪಡುತ್ತಾರೆ.ಸಾಮಾನ್ಯವಾಗಿ ಹದಿಹರೆಯದವರಲ್ಲಿ ಈ ಗೀಳು ಹೆಚ್ಚಾಗಿ ಕಂಡು ಬರುತ್ತಿದೆ. ಅದರಲ್ಲೂ ಕೈ, ಕಾಲು, ಎದೆ, ಬೆನ್ನಿನ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಳ್ಳೋದನ್ನು ನಾವು ನೋಡಿದ್ದೇವೆ. ಆದರೆ ಇದೀಗ ಇಲ್ಲೊಬ್ಬಳು ಯುವತಿ ಎಲ್ಲಿ ಹಾಕಿಸಿ ಕೊಂಡಿದ್ದಾಳೆ ಗೊತ್ತಾ?

    ಹೌದು, ಈ ವಿಡಿಯೋ ನೋಡಿದ್ರೆ ನಿಮ್ಗೂ ಶಾಕ್ ಆಗೋದು ಗ್ಯಾರಂಟಿ.. ಮನುಷ್ಯನಿಗೆ ಹುಚ್ಚು ಇರಬೇಕು ಆದರೆ ಈ ರೀತಿಯ ಹುಚ್ಚುಗಳು ಇರಬಾರದು ಎಂದು ಅಂದುಕೊಳ್ಳೋದಂತು ಪಕ್ಕಾ..

    ಈ ಯುವತಿ ಒಸಡಿನ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದು, ಟ್ಯಾಟೂ ಹಾಕಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ​​ ಆಗಿದೆ. ವಿಡಿಯೋ ಕಂಡು ಯುವತಿಯ ಟ್ಯಾಟೂ ಹುಚ್ಚಿಗೆ ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ.ಇದು ಯಾವ ಚಂದಕ್ಕಾಗಿ ಅಲ್ಲಿ ಹಾಕಿಸಿಕೊಂಡಿದ್ದಾಳೋ ಏನೋ..ಒಟ್ಟಿನಲ್ಲಿ ಇವಳ ಈ ನಡೆಗೆ ನೆಟ್ಟಿಗರಿಂದ ಟೀಕೆ ವ್ಯಕ್ತವಾಗಿದೆ.

    @liyanhai33 ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, 10 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಕಂಡಿದೆ. ವಿಡಿಯೋದಲ್ಲಿ ಯುವತಿಯ ಒಸಡಿನ ಮೇಲೆ ಟ್ಯಾಟೂ ಹಾಕುತ್ತಿರುವುದನ್ನು ಕಾಣಬಹುದು.

    ಮಾರ್ಚ್​​​ 4ರಂದು ಅಪ್ಲೋಡ್​ ಮಾಡಲಾದ ಈ ವಿಡಿಯೋಗೆ 6,471 ಜನರು ಲೈಕ್​ ಮಾಡಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.ಯುವತಿಯ ಒಸಡಿನ ಮೇಲೆ ಟ್ಯಾಟೂ ಹಾಕುತ್ತಿರುವ ವಿಡಿಯೋಗೆ ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೈಸರ್ಗಿಕ ಸೌಂದರ್ಯವನ್ನು ಏಕೆ ಹಾಳು ಮಾಡುತ್ತಿದ್ದೀರಿ? ಎಂದು ನೆಟ್ಟಿಗರೊಬ್ಬರು ಕಾಮೆಂಟ್​​ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.