ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಿವಲಿಂಗ ಹೇಡೆಗೆ ಅವರಿಗೆ ಗುಲ್ಬರ್ಗಾವಿಶ್ವ ವಿದ್ಯಾಲಯ ಪಿಎಚ್.ಡಿ.ಪದವಿ ನೀಡಿದೆ.
ಡಾ.ಜಯಶ್ರೀ ದಂಡೆ ಅವರ ಮಾರ್ಗದರ್ಶನದಲ್ಲಿ ’12ನೇ ಶತಮಾನದ ಶರಣರು: ಬೀದರ್ ಜಿಲ್ಲೆಯ ಮೌಖಿಕ ಸಾಹಿತ್ಯ ‘ ವಿಷಯ ಕುರಿತು ಮಂಡಿಸಿದ ಮಹಾಪ್ರಬಂಧವನ್ನು ವಿಶ್ವವಿದ್ಯಾಲಯ ಪಿಎಚ್.ಡಿ.ಪದವಿಗೆ ಮಾನ್ಯ ಮಾಡಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW