nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    ಕುಣಿಗಲ್ April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    By adminApril 8, 2026No Comments1 Min Read
    janaganati
    ಸಾಂದರ್ಭಿಕ ಚಿತ್ರ

    ಕುಣಿಗಲ್: ಜನಗಣತಿ ತರಬೇತಿ ವೇಳೆಯಲ್ಲಿ ಶಿಕ್ಷಕಿಯೊಬ್ಬರು ತೀವ್ರ ರಕ್ತದೊತ್ತಡದಿಂದ ಕುಸಿದು ಬಿದ್ದ ಘಟನೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ. ಬಿದನಗೆರೆ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿ ಆರ್.ಮಂಜುಳ (45) ಕುಸಿದು ಬಿದ್ದರು.

    ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನ ಗಣತಿ ಅಂಗವಾಗಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಎಂದಿನಂತೆ ಶಿಕ್ಷಕಿ ಮಂಜುಳ ಮಂಗಳವಾರ ಜನಗಣತಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ತರಬೇತಿ ವೇಳೆ ಶಿಕ್ಷಕಿ ಆರ್.ಮಂಜುಳ ದಿಢೀರನೇ ಕುಸಿದು ಬಿದ್ದರು. ತಕ್ಷಣ ಅಲ್ಲಿಯೇ ಇದ್ದ ತಹಶೀಲ್ದಾರ್ ಎನ್.ಆರ್.ಕರಿಯಾನಾಯ್ಕ ತಮ್ಮ ಸರ್ಕಾರಿ ಬುಲೆರೋ ವಾಹನದಲ್ಲಿ ಶಿಕ್ಷಕಿಯನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಶಿಕ್ಷಕಿ ಮಂಜುಳ ಆರೋಗ್ಯವನ್ನು ವಿಚಾರಿಸಿದ ತಹಶೀಲ್ದಾರ್ ಅವರನ್ನು ಮನೆಗೆ ಕಳಿಸಿಕೊಟ್ಟರು.

    ಈ ಬಗ್ಗೆ ಪ್ರತಿಕ್ರಿಯಿಸಿರುವ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾಮಣಿ, ಜನಗಣತಿ ತರಬೇತಿಗೆ ಶಿಕ್ಷಕರನ್ನು ಕಳಿಸಿ ಕೊಡುವ ವೇಳೆಯಲ್ಲಿ ಅವರ ಆರೋಗ್ಯವನ್ನು ವಿಚಾರಿಸಲಾಗಿದ್ದು, ಆರೋಗ್ಯ ಸರಿಯಿಲ್ಲದವರಿಂದ ಮಾಹಿತಿ ಪಡೆದು ಅವರನ್ನು ಕಾರ್ಯಾಗಾರದಿಂದ ಕೈಬಿಡಲಾಗಿದೆ. ಆದರೆ ಶಿಕ್ಷಕಿ ಆರ್.ಮಂಜುಳ ಅವರ ಆರೋಗ್ಯದ ಬಗ್ಗೆ ಮಾಹಿತಿ ಇಲ್ಲದ ಕಾರಣ ಅವರನ್ನು ತರಬೇತಿಗೆ ತಾಲೂಕು ಕಚೇರಿಯಲ್ಲಿ ಆಯ್ಕೆ ಮಾಡಿದ್ದಾರೆ, ಮಂಜುಳ ಬದಲಿಗೆ ಮತ್ತೊಬ್ಬ ಶಿಕ್ಷಕರನ್ನು ನೇಮಕ ಮಾಡಲಾಗುವುದೆಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.