nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026
    Facebook Twitter Instagram
    ಟ್ರೆಂಡಿಂಗ್
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ
    Uncategorized September 30, 2025

    ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ

    By adminSeptember 30, 2025No Comments2 Mins Read
    sargur

    ಸರಗೂರು:  ಶಾಲೆಗಳಲ್ಲಿ ಶಿಕ್ಷಕರ ಶ್ರಮ ಅವಿರತವಾಗಿದ್ದು, ಅವರ ಶ್ರಮಕ್ಕೆ ಬೆಲೆ ಕಟ್ಟಲಾಗದು ಎಂದು ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೆಶಕ ಡಾ.ವೈ.ಡಿ.ರಾಜಣ್ಣ ತಿಳಿಸಿದರು.

    ಪಟ್ಟಣದ ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಸೋಮವಾರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸುವ ಕೆಲಸ ಮಾಡಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಭಕ್ತಿ ಗೀತೆ, ಸಾಹಿತ್ಯ, ಕ್ರೀಡೆ, ಸಂಗೀತ ಹೀಗೆ ನಾನಾ ಕ್ಷೇತ್ರಗಳಲ್ಲಿ ಭಾಗಿಯಾಗುವಂತೆ ಪ್ರೇರಣೆ ನೀಡಬೇಕು. ಇಂಥ ಕೆಲಸವನ್ನು ನಮ್ಮ ಶಿಕ್ಷಕರು ಮಾಡಿದ್ದಾರೆ. ಹೀಗಾಗಿಯೇ ಸಾಹಿತ್ಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯಲು ಸಹಕಾರಿಯಾಯಿತು. ಶಿಕ್ಷಕರಿಂದಲೇ ಇಷ್ಟೊಂದು ದೊಡ್ಡ ಮಟ್ಟಕ್ಕೆ ಬೆಳೆಯಲು ಅನುಕೂಲವಾಯಿತು ಎಂದು ಅವರು ಹೇಳಿದರು.

    ಮಕ್ಕಳ ಬೌದ್ದಿಕ, ಮಾನಸಿಕವಾಗಿ ವಿಕಾಸ ಹೊಂದುವ ಕೆಲಸ ಮಾಡುತ್ತಾರೆ. ಆದರೆ, ಇತ್ತೀಚಿಗೆ ಶಿಕ್ಷಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದಾಗಿ ಹಿಂದಿಗಿಂತ ಅವರು ಜವಾಬ್ದಾರಿ ಹೆಚ್ಚಾಗಿದೆ ಎಂದು ಅವರು ಹೇಳಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಲಯನ್ಸ್ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದ್ದು, ಶಾಲಾ ಶಿಕ್ಷಕರಿಗೆ ಕನಿಷ್ಠ ವೇತನ ನೀಡಬೇಕು. ಇದಲ್ಲದೆ ಎಸ್ ಎಸ್ ಎಲ್ ಸಿಯಲ್ಲಿ ಉತ್ತಮ ಫಲಿತಾಂಶ ನೀಡುತ್ತಿದೆ ಎಂದು ಹೇಳಿದರು.

    ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಬಿ.ನಾಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಜಿಲ್ಲೆ  ಪ್ರಾಂತೀಯ ಅಧ್ಯಕ್ಷ ಎಸ್.ವಾಸುಕಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಗೂ  ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ್, ಕಾರ್ಯದರ್ಶಿ ಎಸ್.ಎಸ್.ಪ್ರಭುಸ್ವಾಮಿ, ಖಜಾಂಚಿ ಬ್ರಹ್ಮದೇವಯ್ಯ, ಎಸ್.ವಿ.ಯೋಗೀಶ್, ಎಸ್. ನಾರಾಯಣ್, ಮೋಹನ್ ಕುಮಾರ್, ಶಾಂಭವಮೂರ್ತಿ, ಪ್ರಾಂಶುಪಾಲ್ ದಾಸಚಾರ್, ಮುಖ್ಯ ಶಿಕ್ಷಕಿ ಪದ್ಮಶ್ರೀ ಸೇರಿದಂತೆ ಶಾಲಾ ಶಿಕ್ಷಕರು ಹಾಜರಿದ್ದರು.

    ಇದೇ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಕ ವಾಸುದೇವ ಅವರನ್ನು ಸನ್ಮಾನಿಸಲಾಯಿತು. ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಟಿ.ಎಂ.ಸುರೇಶ್ ಕುಮಾರ್, ದೀರ್ಘಾವಧಿ ಸೇವಾ ಪ್ರಶಸ್ತಿಯನ್ನು ಪದ್ಮಿನಿ ಅವರಿಗೆ ನೀಡಲಾಯಿತು. ಲಯನ್ಸ್ ಅಕಾಡೆಮಿ ಶಾಲೆಯು 2023–24 ನೇ ಸಾಲಿನಲ್ಲಿ ಎಸ್‌ ಎಸ್‌ ಎಲ್‌ ಸಿಯಲ್ಲಿ ಶೇ.100  ಫಲಿತಾಂಶ ನೀಡದ ಹಿನ್ನೆಲೆ ಶಿಕ್ಷಣ ಇಲಾಖೆ ಪ್ರಶಸ್ತಿ ನೀಡಲಾಯಿತು. ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನಲ್ಲಿ ಪ್ರಥಮ ಬಾರಿಗೆ ಖಾಸಗಿ ಶಾಲೆಯ ಶಿಕ್ಷಕ ದಾಸಚಾರ್ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಹಿನ್ನಲೆಯನ್ನೆ ಸನ್ಮಾನಿಸಲಾಯಿತು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ…

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.