nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹದಿಹರೆಯದ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಎಚ್ಚರಿಕೆಯಿಂದ ಬಳಸಬೇಕು: ನ್ಯಾ.ನೂರುನ್ನೀಸಾ ಸಲಹೆ
    ತುಮಕೂರು February 8, 2025

    ಹದಿಹರೆಯದ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಎಚ್ಚರಿಕೆಯಿಂದ ಬಳಸಬೇಕು: ನ್ಯಾ.ನೂರುನ್ನೀಸಾ ಸಲಹೆ

    By adminFebruary 8, 2025No Comments1 Min Read
    noorunnisa

    ತುಮಕೂರು: ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆಯಿಂದ ಇರುವಂತೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಕಿವಿಮಾತು ಹೇಳಿದರು.

    ತುಮಕೂರಿನ ಬಾಲಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ “ಶಾಲಾ ಮಟ್ಟದಲ್ಲಿ ಮಕ್ಕಳ ರಕ್ಷಣೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.

    ಮಕ್ಕಳ ಮುಗ್ಧತೆಯನ್ನು ದುರುಪಯೋಗಪಡಿಸಿಕೊಳ್ಳುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿದ್ದು, ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ, ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.

    ನಿಮಗೆ ಗೊತ್ತಿಲ್ಲದೆಯೋ, ಗೊತ್ತಿದ್ದೋ, ಸಮಾಜಘಾತಕರೊಂದಿಗೆ ಸಂಪರ್ಕ ಪಡೆದರೆ, ಜೀವನವಿಡೀ, ಜೈಲು, ಕೋರ್ಟು, ವಿಚಾರಣೆ ಎಂದು ಓಡಾಡುವುದರಿಂದ ನಿಮಗೆ ವಿದ್ಯಾಭ್ಯಾಸವೂ ಕುಂಠಿತವಾಗಲಿದೆ. ನಿಮ್ಮ ಬಾಲ್ಯವೂ ಇಲ್ಲದಂತಾಗುತ್ತದೆ ಎಂದರು.

    makkala hakku

    ಜಿಲ್ಲೆಯಲ್ಲಿ ಪ್ರತಿವರ್ಷದಿಂದ ವರ್ಷಕ್ಕೆ ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. 2025ರ ಜನವರಿ ತಿಂಗಳಲ್ಲಿಯೇ 18 ಪ್ರಕರಣಗಳು ದಾಖಲಾಗಿವೆ. ಹಾಗಾಗಿ ಎಚ್ಚರಿಕೆಯ ಹೆಜ್ಜೆಗಳನ್ನಿಡುವಂತೆ ನ್ಯಾ.ನೂರುನ್ನಿಸಾ ಸಲಹೆ ನೀಡಿದರು.

    ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಮಾತನಾಡಿ, ಸರಕಾರ ಪ್ರತಿವರ್ಷ ನವೆಂಬರ್ 14 ರಿಂದ ಜನವರಿ 31ರವರೆಗೆ ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆಗಳನ್ನು ನಡೆಸಿ, ಮಕ್ಕಳ ಅಭಿಪ್ರಾಯಗಳನ್ನು ಆಲಿಸಲು ಕ್ರಮ ಕೈಗೊಂಡಿದೆ. ರಾಜ್ಯದ 5,927 ಗ್ರಾಮಪಂಚಾಯಿತಿಗಳಲ್ಲಿ ಈ ರೀತಿಯ ಕಾರ್ಯಕ್ರಮ ನಡೆದಿದೆ. ಇದರ ಹಿಂದಿನ ಉದ್ದೇಶ ಮಕ್ಕಳ ಅಭಿಪ್ರಾಯಗಳಿಗೆ ಮನ್ನಣೆ ಸಿಗಬೇಕು. ಅವರು ಸಹ ಗ್ರಾಮದ ಅಭಿವೃದ್ದಿಯಲ್ಲಿ ಪಾಲುದಾರರಾಗಬೇಕು ಎಂಬುದಾಗಿದೆ ಎಂದರು.

    ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪವಿತ್ರ ಮಾತನಾಡಿದರು. ವೇದಿಕೆಯಲ್ಲಿ ಮೊಬಲಿಟಿ ಇಂಡಿಯಾದ ಅಧಿಕಾರಿಗಳು, ವಿವಿಧ ಶಾಲೆಗಳ ಮಕ್ಕಳು, ಶಿಕ್ಷಕರು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಮುಂಬೈ: ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನದ ಬೆನ್ನಲ್ಲೇ ಅವರ ಸಿನಿಮಾಗಳಷ್ಟೇ ಅಲ್ಲ, ಅವರ ಸರಳ ಜೀವನಶೈಲಿ,…

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.