nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೇಕಾಫ್ ಆಗುತ್ತಿದ್ದ ವಿಮಾನ ಅಗ್ನಿಶಾಮಕ ಟ್ರಕ್ ಗೆ ಡಿಕ್ಕಿ: ಇಬ್ಬರು ಸಾವು
    ರಾಷ್ಟ್ರೀಯ ಸುದ್ದಿ November 19, 2022

    ಟೇಕಾಫ್ ಆಗುತ್ತಿದ್ದ ವಿಮಾನ ಅಗ್ನಿಶಾಮಕ ಟ್ರಕ್ ಗೆ ಡಿಕ್ಕಿ: ಇಬ್ಬರು ಸಾವು

    By adminNovember 19, 2022No Comments1 Min Read
    tekaf

    ಟೇಕಾಫ್ ಆಗುತ್ತಿದ್ದ ವಿಮಾನವೊಂದು ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಪೆರುವಿನ ಜಾರ್ಜ್ ಚಾವೆಜ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಸಂಭವಿಸಿದೆ.

    ದುರ್ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ.


    Provided by
    Provided by

    ವೀಡಿಯೋದಲ್ಲಿ ಅಗ್ನಿಶಾಮಕ ಟ್ರಕ್ ರನ್‌ವೇಯಲ್ಲಿ ವೇಗವಾಗಿ ಸಾಗುತ್ತಿರುವುದು ಕಂಡುಬಂದಿದ್ದು, ಎದುರುಗಡೆ ಲ್ಯಾಂಡ್ ಆಗುತ್ತಿದ್ದ ವಿಮಾನವನ್ನು ಕಂಡ ಅಗ್ನಿಶಾಮಕ ಟ್ರಕ್‌ನಲ್ಲಿದ್ದವರು ಅಪಘಾತವನ್ನು ತಪ್ಪಿಸಲು ವಾಹನವನ್ನು ಯೂ ಟರ್ನ್ ಹೊಡೆದಿದ್ದಾರೆ. ಅಪಘಾತವನ್ನು ತಪ್ಪಿಸಲು ಸಾಧ್ಯವಾಗದೇ ವಿಮಾನ ವೇಗವಾಗಿ ಬಂದು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

    ಅಪಘಾತಕ್ಕೊಳಗಾದ ಲತಮ್ ಏರ್‌ಲೈನ್ಸ್‌ನ ಎ320 ಏರ್‌ಬಸ್‌ನಲ್ಲಿ 102 ಪ್ರಯಾಣಿಕರಿದ್ದರು. ಡಿಕ್ಕಿ ಸಂಭವಿಸಿದ ಪರಿಣಾಮ ವಿಮಾನದ ರೆಕ್ಕೆ, ಹಿಂಭಾಗಕ್ಕೆ ಬೆಂಕಿ ತಗುಲಿದೆ. ಸದ್ಯ ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಘಟನೆಯ ಬಳಿಕ ವಿಮಾನ ನಿಲ್ದಾಣದ ಎಲ್ಲಾ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರಿಗೆ ಎಲ್ಲಾ ರೀತಿಯ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಏರ್‌ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.