ಸ್ಕೂಟರ್ ಗೆ ಟೆಂಪೋ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರ ತಾಲೂಕು ಸಂತೇಮರಹಳ್ಳಿಯಲ್ಲಿ ಸಿಲ್ಕಲ್ ಪುರದ ರಾಜಣ್ಣ ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇನ್ನು ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಎಳೆನೀರು ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ. ಚಾಮರಾಜನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


