nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    August 31, 2026

    ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

    August 31, 2026
    Facebook Twitter Instagram
    ಟ್ರೆಂಡಿಂಗ್
    • ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ
    • ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    • ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!
    • ಸರಗೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಣೆ
    • PGಯ 7ನೇ ಮಹಡಿಯಿಂದ ಜಿಗಿದು ಸಾಫ್ಟ್’ವೇರ್ ಇಂಜಿನಿಯರ್ ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ!
    • ಮೂಟೆಗಟ್ಟಲೆ ಹಣ ತಂದು ಚುನಾವಣೆ ನಡೆಸುವ ಸ್ಥಿತಿ ಸುಧಾರಣೆಯಾಗಬೇಕಿದೆ: ಮಾಜಿ ಸಿಎಂ ಸಿದ್ದರಾಮಯ್ಯ
    • ಕೆಪಿಸಿಸಿ ಬಿಡೋಲ್ಲ, ಚರ್ಚೆಗೆ ರೆಡಿ, ನೋಡೋಣ ಯಾರ ಗೂಟ ಇರುತ್ತೆ..?: ಗೃಹ ಸಚಿವರಿಗೆ ಹೆಚ್ ಡಿಕೆ ಸವಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ತಾತ್ಕಾಲಿಕ ಪೋಷಣೆ: ಆಸಕ್ತರಿಂದ ಅರ್ಜಿ ಆಹ್ವಾನ
    ತುಮಕೂರು November 29, 2024

    ಮಕ್ಕಳ ತಾತ್ಕಾಲಿಕ ಪೋಷಣೆ: ಆಸಕ್ತರಿಂದ ಅರ್ಜಿ ಆಹ್ವಾನ

    By adminNovember 29, 2024No Comments1 Min Read
    bala nyana

    ತುಮಕೂರು: ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಪೋಷಕತ್ವ ಕಾರ್ಯಕ್ರಮದಡಿ ಬಾಲನ್ಯಾಯ ಕಾಯ್ದೆ–2015 ಸೆಕ್ಷನ್–44ರ ಅನ್ವಯ ಪಾಲನೆ ಮತ್ತು ರಕ್ಷಣೆಯ ಅವಶ್ಯಕತೆಯಿರುವ ಮಕ್ಕಳನ್ನು ಅವರ ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ತಾತ್ಕಾಲಿಕವಾಗಿ ಸಾಕಲು ಕಳುಹಿಸುವ ಅವಕಾಶವಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಪ್ರತಿಯೊಂದು ಮಗುವಿಗೂ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಹಕ್ಕಿರುತ್ತದೆ. ಆದರೆ ಕಾರಣಾಂತರಗಳಿಂದ ಕೆಲವು ಮಕ್ಕಳನ್ನು ಸರ್ಕಾರಿ/ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಮಗುವನ್ನು ಮಗುವಿನ ಸ್ವಂತ ಕುಟುಂಬದಲ್ಲಿ ಇರಿಸಲು ಸಾಧ್ಯವಾಗದಿದ್ದಾಗ ಮಕ್ಕಳ ಬೆಳವಣಿಗೆ ಹಿತದೃಷ್ಠಿಯಿಂದ ಪೋಷಕತ್ವ ಯೋಜನೆಯಡಿ ಇತರೆ ಕುಟುಂಬದಲ್ಲಿ ಬೆಳೆಯಲು ಮಕ್ಕಳ ಕಲ್ಯಾಣ ಸಮಿತಿಯಿಂದ ತೀರ್ಮಾನ ನಿಯಮಾನುಸಾರ ತೆಗೆದುಕೊಳ್ಳಲಾಗುವುದು.

    ಈ ಹಿನ್ನೆಲೆಯಲ್ಲಿ ತುಮಕೂರಿನ ಬಾಲಮಂದಿರಗಳಲ್ಲಿರುವ 6–18 ವರ್ಷದ ಹೆಣ್ಣು ಮತ್ತು ಗಂಡು ಮಕ್ಕಳನ್ನು ಸಾಕಲು/ನೋಡಿಕೊಳ್ಳಲು ಆಸಕ್ತಿ ಇರುವ ಪೋಷಕರು ಅರ್ಜಿ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ನಗರದ ಮಹಾತ್ಮಗಾಂಧಿ ಕ್ರೀಡಾಂಗಣ, ಮೊದಲನೇ ಮಹಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಗೆ ಅಥವಾ ಮೊ.ಸಂ: 9110857472/ ಸ್ಥಿರ ದೂರವಾಣಿ ಸಂಖ್ಯೆ 0816–2956699ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    PGಯ 7ನೇ ಮಹಡಿಯಿಂದ ಜಿಗಿದು ಸಾಫ್ಟ್’ವೇರ್ ಇಂಜಿನಿಯರ್ ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ!

    August 31, 2026

    ಮೂಟೆಗಟ್ಟಲೆ ಹಣ ತಂದು ಚುನಾವಣೆ ನಡೆಸುವ ಸ್ಥಿತಿ ಸುಧಾರಣೆಯಾಗಬೇಕಿದೆ: ಮಾಜಿ ಸಿಎಂ ಸಿದ್ದರಾಮಯ್ಯ

    August 31, 2026

    ಕೆಪಿಸಿಸಿ ಬಿಡೋಲ್ಲ, ಚರ್ಚೆಗೆ ರೆಡಿ, ನೋಡೋಣ ಯಾರ ಗೂಟ ಇರುತ್ತೆ..?: ಗೃಹ ಸಚಿವರಿಗೆ ಹೆಚ್ ಡಿಕೆ ಸವಾಲು

    August 31, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    ಕನ್ನಡಿಗರ ಅಡುಗೆ ಮನೆಯಲ್ಲಿ ಕರಿಬೇವು ಇಲ್ಲದೆ ಯಾವುದೇ ಅಡುಗೆಯನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಅಷ್ಟು ಪ್ರಾಮುಖ್ಯತೆ ಇರುವ ಕರಿಬೇವನ್ನು ಫ್ರಿಡ್ಜ್‌ ನಲ್ಲಿಟ್ಟರೂ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    August 31, 2026

    ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

    August 31, 2026

    ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!

    August 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.