nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026
    Facebook Twitter Instagram
    ಟ್ರೆಂಡಿಂಗ್
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗಿನ ಉತ್ವನ್ನಗಳ  ಸಂಸ್ಕರಣ ಪ್ರಯೋಗಾಲಯ ಆವರಣದಲ್ಲಿ ಕಾಂಡೋಮ್, ಮದ್ಯದ ಬಾಟಲಿಗಳ ಹಾವಳಿ
    Uncategorized May 1, 2022

    ತೆಂಗಿನ ಉತ್ವನ್ನಗಳ  ಸಂಸ್ಕರಣ ಪ್ರಯೋಗಾಲಯ ಆವರಣದಲ್ಲಿ ಕಾಂಡೋಮ್, ಮದ್ಯದ ಬಾಟಲಿಗಳ ಹಾವಳಿ

    By adminMay 1, 2022No Comments1 Min Read
    tipaturu

    ತಿಪಟೂರು: ತೆಂಗುಕಲ್ಪತರು ನಾಡಿನ ಕೊಬ್ಬರಿ ಮಾರುಕಟ್ಟೆಯ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ಕುಡುಕರು ಅನೈತಿಕ ಚಟುವಟಿಕೆಗಳ ತಾಣವಾಗಿದೆ

    ತುಮಕೂರು ವಿಶ್ವವಿದ್ಯಾನಿಯ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಪ್ರಾರಂಭ ಮಾಡಿದ್ದ ತೆಂಗು ಹಾಗೂ ತೆಂಗಿನ ಉತ್ಪನ್ನಗಳ ಸಂಸ್ಕರಣ ಪ್ರಯೋಗಗಾಲಯ ಪ್ರಾರಂಭದಿಂದಲೂ  ಗ್ರಹಣ ಹಿಡಿದಿದೆ .

    ಕಲ್ಪತರು ನಾಡು ತಿಪಟೂರು ತುರುವೇಕೆರೆ ಚಿಕ್ಕನಾಯ್ಕನಹಳ್ಳಿ ಹಾಸನ ಸೇರಿದಂತೆ ರಾಜ್ಯದ ಹಲವಾರು ಭಾಗಗಳ ತೆಂಗು ಬೆಳೆಗೆ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ವಿಶ್ವವಿಖ್ಯಾತ ಒಣಕೊಬ್ಬರಿ ಮಾರುಕಟ್ಟೆಯನ್ನು ಸಹ ಹೊಂದಿದೆ

    ಒಂದೆಡೆ ತೆಂಗಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ತೆಂಗಿನ ಮೌಲ್ಯವರ್ಧನೆಗಾಗಿ ಕ್ರಮವಹಿಸಬೇಕು ಎನ್ನುವ ಕೂಗು ತಿಪಟೂರಿನಲ್ಲಿ ಹಲವಾರು ವರ್ಷಗಳಿಂದ ಕೇಳಿ ಬಂದಿತ್ತು. ಆದರೆ,  ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಎಪಿಎಂಸಿ ಅವರಣದಲ್ಲಿ ಪ್ರಾರಂಭಿಸಿರುವ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ತಾಲ್ಲೂಕಿನ ತೆಂಗುಬೆಳೆಗಾರರಲ್ಲಿ ಹೊಸ ಬರವಸೆ ಉಂಟುಮಾಡಿತ್ತು.

    ತೆಂಗು ಹಾಗೂ ತೆಂಗು ಉತ್ಪನ್ನಗಳ ಮೇಲೆ ಹೊಸ ಹೊಸ ಪ್ರಯೋಗ ನಡೆಯಬಹುದು ಎನ್ನುವ ಆಸೆ ಚಿಗುರೊಡೆಯುವಂತೆ ಮಾಡಿತ್ತು. ತುಮಕೂರು ವಿಶ್ವವಿದ್ಯಾನಿಲಯ ಆರಂಭಿಸಿದ ಪ್ರಯೋಗಾಲಯಕ್ಕೆ ತಿಪಟೂರು ಎಪಿಎಂಸಿ ಕಟ್ಟಡವನ್ನೂ ಸಹ ನೀಡಲಾಗಿದೆ. ಆದರೆ, ಪ್ರಾರಂಭವಾಗಿ ಹಲವಾರು ವರ್ಷಗಳು ಕಳೆಯುತ್ತಾ ಬಂದರು ಪ್ರಯೋಗಾಲಯ ಕಾರ್ಯಾರಂಭ ಮಾಡದೆ ಕುಡುಕರ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟಿದೆ.

    ರಾತ್ರಿವೇಳೆ ಮದ್ಯಸೇವನೆ ಮಾಡುವ ಕುಡುಕರು, ಮದ್ಯದ ಬಾಟಲಿಗಳನ್ನ  ಎಲ್ಲಂದರಲ್ಲಿ ಎಸೆದಿದ್ದು, ಪ್ರಯೋಗಾಯದ ತುಂಬ ಮದ್ಯದ ಬಾಟಲಿ ಹಾಗೂ ಕಾಂಡೋಮ್  ಗಳದ್ದೇ ಕಾರುಬಾರು ಎನ್ನುವಂತಾಗಿದೆ.

    ಶಿಕ್ಷಣ ಸಚಿವರ ತವರಿನಲ್ಲಿ ರೈತರಿಗೆ ವರದಾನವಾಗಬೇಕಿದ್ದ ಪ್ರಯೋಗಾಲಯ ಅನೈತಿಕ ಚಟುವಟಿಕೆಗಳ ತಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ

    September 11, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ…

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.