ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸಾವನಪ್ಪಿದ ಘಟನೆ ಕಾರ್ಕಳದ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ನಲ್ಲಿ ನಡೆದಿದೆ.
ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಮೃತ ಬಾಲಕಿಯಾಗಿದ್ದಾರೆ.
ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯದ ಪೂಜೆಗೆಂದು ಹೆದ್ದಾರಿ ಬದಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


