ಮೈಸೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿ ನಡೆದಿದೆ. ಹೆಬ್ಬಾಳು ಬಡಾವಣೆ ನಿವಾಸಿ ರಾಧಾ(34) ಮೃತ ದುರ್ದೈವಿಯಾಗಿದ್ದಾರೆ.
ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


