nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026
    Facebook Twitter Instagram
    ಟ್ರೆಂಡಿಂಗ್
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    • ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
    • ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
    • ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
    • ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು
    ತಿಪಟೂರು March 22, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    By adminMarch 22, 2026No Comments1 Min Read

    ದೇವನಹಳ್ಳಿ: ವಾರಾಣಸಿಗೆ ಧಾರ್ಮಿಕ ಪ್ರವಾಸ ಕೈಗೊಂಡಿದ್ದ ತಿಪಟೂರು ಮೂಲದ ಮೂವರು ಮಹಿಳೆಯರು ಬೆಂಗಳೂರಿನ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ತಿಪಟೂರಿನ ವಿದ್ಯಾನಗರದ ನಿವಾಸಿಗಳಾದ ಗಂಗಮ್ಮ (38), ಜಯಮ್ಮ (65) ಹಾಗೂ ಯಶೋದಮ್ಮ (60) ಮೃತಪಟ್ಟ ದುರ್ದೈವಿಗಳು. ಒಟ್ಟು 13 ಜನರ ತಂಡವೊಂದು ಟೆಂಪೊ ಟ್ರಾವೆಲರ್ (TT) ವಾಹನದಲ್ಲಿ ತಿಪಟೂರಿನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಅಲ್ಲಿಂದ ಅವರು ವಾರಾಣಸಿಗೆ ವಿಮಾನದ ಮೂಲಕ ಪ್ರಯಾಣಿಸಬೇಕಿತ್ತು.

    ಆದರೆ, ವಿಮಾನ ನಿಲ್ದಾಣದ ಸಮೀಪ ತಲುಪುತ್ತಿದ್ದಂತೆ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಇವರು ಪ್ರಯಾಣಿಸುತ್ತಿದ್ದ ಟೆಂಪೊ ಟ್ರಾವೆಲರ್ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

    ಅಪಘಾತದಲ್ಲಿ ಟೆಂಪೊದಲ್ಲಿದ್ದ ಇತರ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಕೊರಟಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಸ್ಪರ್ಧಿಸುವುದಿಲ್ಲ ಮತ್ತು ಬೇರೆ…

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.