ಬೆಂಗಳೂರು ಗ್ರಾಮಾಂತರ: ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಯನಗುಂಟೆ ಗ್ರಾಮದ ಕೃಷ್ಣಪ್ಪ(70) ಮೃತ ಬೈಕ್ ಸವಾರ.
ಹೊಸಕೋಟೆಯಿಂದ ಗ್ರಾಮದ ಕಡೆ ಬೈಕ್ ಸವಾರ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


