nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026
    Facebook Twitter Instagram
    ಟ್ರೆಂಡಿಂಗ್
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    ರಾಷ್ಟ್ರೀಯ ಸುದ್ದಿ May 13, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    By adminMay 13, 2026No Comments1 Min Read
    bharath kanth

    Provided by
    Provided by

    ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಕೆ. ಭರತ್ ಕಾಂತ್ (31) ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಭಾನುವಾರ ಹೈದರಾಬಾದ್‌ನ ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ (ORR) ಈ ಭೀಕರ ಅಪಘಾತ ಸಂಭವಿಸಿದೆ.

    ನಟ ಭರತ್ ಕಾಂತ್ ಮತ್ತು ಅವರ ಸ್ನೇಹಿತ ಜಿ. ಸಾಯಿ ತ್ರಿಲೋಕ್ ನೆಲ್ಲೂರು ಜಿಲ್ಲೆಯಿಂದ ಹೈದರಾಬಾದ್‌ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಚಲಾಯಿಸುತ್ತಿದ್ದ ಭರತ್, ಚಾಲನೆಯ ಮೇಲಿನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಲಾರಿಯ ಹಿಂಬದಿಯ ಚಕ್ರಗಳು ಕಿತ್ತುಬಂದಿದ್ದು, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    31 ವರ್ಷದ ಭರತ್ ಕಾಂತ್ ಅವರು ತೆಲುಗು ಡಿಜಿಟಲ್ ಲೋಕದಲ್ಲಿ ಬಹಳ ಪ್ರಸಿದ್ಧರಾಗಿದ್ದರು. ಇನ್‌ಸ್ಟಾಗ್ರಾಮ್‌ ನಲ್ಲಿ 40,000 ಮತ್ತು ಯೂಟ್ಯೂಬ್‌ ನಲ್ಲಿ 30,000ಕ್ಕೂ ಹೆಚ್ಚು ಫಾಲೋವರ್ಸ್‌ ಹೊಂದಿದ್ದ ಅವರು, ಅತ್ಯುತ್ತಮ ನರ್ತಕರಾಗಿಯೂ ಗುರುತಿಸಿಕೊಂಡಿದ್ದರು. ಕೇವಲ ಸೋಶಿಯಲ್ ಮೀಡಿಯಾ ಮಾತ್ರವಲ್ಲದೆ, ತೆಲುಗಿನ ‘ಟೆನೆಂಟ್’ (Tenant) ಮತ್ತು ‘ಗ್ರಾಮಮ್’ (Gramam) ನಂತಹ ಚಿತ್ರಗಳಲ್ಲಿ ಹಾಗೂ ಕಿರುಚಿತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದರು.

    ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವ ನಟನ ಅಕಾಲಿಕ ನಿಧನಕ್ಕೆ ತೆಲುಗು ಚಿತ್ರರಂಗ ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    ತುಮಕೂರು: ರೈತರು ಕೇವಲ ಜಮೀನು ಅಥವಾ ಭೂಮಿಯನ್ನು ಹೊಂದಿರುವುದಷ್ಟೇ ಪ್ರಮುಖವಲ್ಲ. ತಮ್ಮ ಜಮೀನಿನ ಬಗ್ಗೆ ಕಾನೂನು ಅರಿವು, ಹಕ್ಕುಗಳು ಹಾಗೂ…

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.