nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    • ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಡೆಬೇಲಿಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾವು
    ಮಧುಗಿರಿ April 8, 2022

    ತಡೆಬೇಲಿಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾವು

    By adminApril 8, 2022No Comments1 Min Read
    accident

    ಮಧುಗಿರಿ:  ರೈಲಿಂಗ್ಸ್(ತಡೆಬೇಲಿ)ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಿಡಿಗೇಶಿ ಹೋಬಳಿ  ನೀಲಿಹಳ್ಳಿ ಸಮೀಪ ನಡೆದಿದೆ.

    ಮಿಡಿಗೇಶಿ ಕಡೆಯಿಂದ ಮಧುಗಿರಿ  ಕಡೆಗೆ ಬರುತ್ತಿದ್ದ ವೇಳೆ ಬೈಕ್ ಸವಾರನ ನಿಯಂತ್ರಣ ತಪ್ಪಿದ ಬೈಕಗ ರೈಲಿಂಗ್ಸ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.


    Provided by
    Provided by

    ಮಡಕಶಿರಾ ತಾಲೂಕು  ಗಂಗಳವಾಯಿ ಪಾಳ್ಯ ಮೈಲಾರಪ್ಪ ಎಂಬವರ ಪುತ್ರ 35 ವರ್ಷ ವಯಸ್ಸಿನ ಮಧು ಅಪಘಾತದಲ್ಲಿ ಮೃತಪಟ್ಟವರು ಎಂದು ಹೇಳಲಾಗಿದೆ.

    ಘಟನಾ ಸ್ಥಳಕ್ಕೆ ಸಿಪಿಐ ಸರ್ದಾರ್ ಹಾಗೂ ಮಿಡಿಗೇಶಿ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

     ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಕೊರಟಗೆರೆ: ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟೆಗಾನಹಳ್ಳಿ ಗ್ರಾಮದ ಕೆರೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ…

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.