ತುರುವೇಕೆರೆ ತಾಲೂಕಿನ ತಾಳ್ಕೆರೆ ಗ್ರಾಮ ಪಂಚಾಯಿತಿ ವತಿಯಿಂದ ಚೆಂಡೂರು ಗ್ರಾಮದಲ್ಲಿ ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಬೂತ್ ವಾಕ್ ಕಾರ್ಯಕ್ರಮ ನಡೆಸಲಾಯಿತು.
ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಭಿತ್ತಿ ಪತ್ರ, ಫಲಕಗಳ ಪ್ರದರ್ಶನ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾಳ್ಕೆರೆ ಗ್ರಾಮ ಪಂಚಾಯಿತಿ ಪಿ ಡಿ ಓ ಅಭಿಷೇಕ್ ಮತ್ತು ಗ್ರಾಮ ಪಂಚಾಯಿತಿಯ ಸಿಬ್ಬಂದಿ ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


