nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಂಬಾಕು ನಿಯಂತ್ರಣ ಬಗ್ಗೆ ಜಾಗೃತಿ ಗುಲಾಬಿ ಆಂದೋಲನ ಕಾರ್ಯಕ್ರಮ
    ತುರುವೇಕೆರೆ March 11, 2022

    ತಂಬಾಕು ನಿಯಂತ್ರಣ ಬಗ್ಗೆ ಜಾಗೃತಿ ಗುಲಾಬಿ ಆಂದೋಲನ ಕಾರ್ಯಕ್ರಮ

    By adminMarch 11, 2022No Comments1 Min Read
    thambaku

    Provided by
    Provided by

    ತುರುವೇಕೆರೆ: ತಾಲೂಕಿನ ಮಾಯಸಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತುಮಕೂರು ಹಾಗೂ ತಾಲೂಕು ಆಡಳಿತ ತಾಲೂಕು ಪಂಚಾಯತ್ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ತುರುವೇಕೆರೆ ಇವರ ಸಹಯೋಗದೊಂದಿಗೆ  ರಾಷ್ಟ್ರೀಯ ತಂಬಾಕು ನಿಯಂತ್ರಣ ಬಗ್ಗೆ ಜಾಗೃತಿ ಕಾರ್ಯಕ್ರಮ ಮತ್ತು ಗುಲಾಬಿ ಆಂದೋಲನಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ರವಿಪ್ರಕಾಶ್, ತಂಬಾಕು ಸೇವನೆ ಮಾಡುವವರಿಂದ ಅಕ್ಕಪಕ್ಕದಲ್ಲಿರುವ ಜನರಿಗೂ ತೊಂದರೆಯಾಗುತ್ತದೆ. ಹೃದಯ ಸಂಬಂಧಿ ಕಾಯಿಲೆ, ಬಾಯಿ ಕ್ಯಾನ್ಸರ್, ಬ್ರೈನ್ ಟ್ಯೂಮರ್, ಕಣ್ಣಿನಲ್ಲಿ ಪೊರೆ ಇನ್ನೂ ಅನೇಕ ಕಾಯಿಲೆಗಳು ಬರುತ್ತದೆ ಎಂದರು.

    ಮಾಯಸಂದ್ರ ಸರ್ಕಾರಿ ವೈದ್ಯಾಧಿಕಾರಿಯಾಗಿ ಡಾ.ಸ್ವರೂಪ ಮಾತನಾಡಿ, ತಂಬಾಕು ಸೇವನೆಯಿಂದ ದೂರ ಉಳಿಯಲು ವಿದ್ಯಾರ್ಥಿಗಳ ಮೂಲಕವೇ ಈ ಗುಲಾಬಿ ಆಂದೋಲನ ಮಾಡಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ನಿಮ್ಮಂತ ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡುವವರಿಗೆ ಇದು ಅಪಾಯ ಎಂಬ ಮನವರಿಕೆಯಾಗಬೇಕು ಎಂದರು.

    ಇದೇ ವೇಳೆ ಸಾರ್ವಜನಿಕರಿಗೆ, ಅಂಗಡಿ ಮುಂಗಟ್ಟುಗಳಿಗೆ ಗುಲಾಬಿ ನೀಡಿ ತಂಬಾಕು ಬಿಡಿ ಎಂಬ ಘೋಷಣೆಯೊಂದಿಗೆ ರಸ್ತೆಯ ಪಕ್ಕದಲ್ಲಿ ಅಂಗಡಿ ಮುಂಗಟ್ಟುಗಳಿಗೆ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು  ಜಾಗೃತಿ ಮೂಡಿಸಿದರು.


    Provided by
    Provided by

    ಈ ಕಾರ್ಯಕ್ರಮದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳು,  ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿ ಶಂಕರೇಗೌಡ, ಮಾಯಸಂದ್ರ ಸರ್ಕಾರಿ ವೈದ್ಯಾಧಿಕಾರಿ  ಡಾ.ಸ್ವರೂಪ, ಆಯುಷ್  ಡಾ.ಮೌಲ್ಯ, ಆಶಾ ಕಾರ್ಯಕರ್ತೆಯರು ಯೋಗೇಶ್ ಆರೋಗ್ಯ ಶಿಕ್ಷಣ ಅಧಿಕಾರಿ, ರವಿಪ್ರಕಾಶ್ ತುಮಕೂರು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರು ತುಮಕೂರು,  ಯತಿರಾಜ್ ಆರೋಗ್ಯ ನಿರೀಕ್ಷಣ ಅಧಿಕಾರಿ ಮಾಯಸಂದ್ರ, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಡಿ.ಎಂ.ಶಿವಲಿಂಗೇಗೌಡ ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.