ತಮಿಳು ನಟ ಉದಯನಿಧಿ ಸ್ಟಾಲಿನ್ ಸಿನಿಮಾ ರಂಗಕ್ಕೆ ವಿದಾಯ ಘೋಷಿಸಿದ್ದಾರೆ. ದಶಕ ಕಾಲ ಸಿನಿ ರಂಗದಲ್ಲಿ ಮಿಂಚಿದ ಆತ, ತಮಿಳುನಾಡಿನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಂತರ ಮಾತನಾಡಿ, ‘ಇನ್ಮುಂದೆ ಸಿನಿಮಾಗಳಲ್ಲಿ ನಟಿಸಲ್ಲ. ಕಮಲ್ ಹಾಸನ್ ನಿರ್ಮಿಸುತ್ತಿರುವ ಚಿತ್ರದಲ್ಲೂ ನಟಿಸುವುದಿಲ್ಲ. “ಮಾಮನ್ನನ್” ನನ್ನ ಕೊನೆಯ ಚಿತ್ರ. ಉದಯನಿಧಿ ನಾಯಕನಾಗಿ ನಟಿಸಿದ ಹಲವು ಚಿತ್ರಗಳು ಡಬ್ ಆಗಿದ್ದು, ಹಲವು ಚಿತ್ರಗಳನ್ನೂ ನಿರ್ಮಿಸಿದ್ದಾರೆ.
ಇವರು ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ರಾಜಕೀಯವಾಗಿ ಯಶಸ್ಸು ಕಂಡಿದ್ದಾರೆ. ಅನೇಕ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಪ್ರಸ್ತುತ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy