nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026
    Facebook Twitter Instagram
    ಟ್ರೆಂಡಿಂಗ್
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಪರೇಶನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ
    ರಾಜ್ಯ ಸುದ್ದಿ March 23, 2024

    ಆಪರೇಶನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

    By adminMarch 23, 2024No Comments1 Min Read
    siddharamayya

    ‘ಆಪರೇಷನ್ ಕಮಲ’ ಮತ್ತೆ ಸುದ್ದಿ ಮಾಡಿದೆ. ಅದರ ಭಾಗವಾಗಿ ಇದೀಗ ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ರಾಜೀನಾಮೆ ನೀಡಲು ಬಿಜೆಪಿ ಪಕ್ಷವು ತಲಾ 50 ಕೋಟಿ ರೂಪಾಯಿಗಳ ಆಮಿಷ ಒಡ್ಡುತ್ತಿದೆ, ಅಲ್ಲದೆ ಅವರು ರಾಜೀನಾಮೆ ನೀಡಿ, ನಂತರ ನಡೆಯೋ ಉಪಚುನಾವಣೆಯಲ್ಲೂ ಕೂಡಾ ಹಣ ನೀಡುವುದಾಗಿ ಭರವಸೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪವನ್ನು ಮಾಡಿದ್ದಾರೆ.

    ನಿನ್ನೆ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ “ಆಪರೇಷನ್ ಕಮಲ” ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಈ ಪ್ರಯತ್ನ ಇವತ್ತೂ ಕೂಡಾ ನಡೆಯುತ್ತಿದೆ. ಈಗ ಶಾಸಕರಿಗೆ ಐವತ್ತು ಕೋಟಿ ಆಫರ್ ನೀಡುತ್ತಿದ್ದಾರೆ. ನೀವು ರಾಜೀನಾಮೆ ಕೊಡಿ, ನಿಮ್ಮ ಚುನಾವಣಾ ಖರ್ಚನ್ನು ನಾವೇ ನೋಡಿಕೊಳ್ಳುತ್ತೇವೆ ಎಂಬ ಭರವಸೆಯನ್ನು ಅವರು ಕೊಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ನವರು ಗುರುತರವಾದ ಆರೋಪವನ್ನು ಮಾಡಿದ್ದಾರೆ. ಈ ಎಲ್ಲಾ ಹಣ ಎಲ್ಲಿಂದ ಬರುತ್ತದೆ? ಇದು ಕಪ್ಪು ಹಣ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

    ಎಲ್ಲೆಲ್ಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ, ಆದ್ರೆ ಅಕ್ರಮ ಆಸ್ತಿ ಗಳಿಸಿದ ಶ್ರೀಮಂತರು ಕೇವಲ ವಿರೋಧ ಪಕ್ಷಗಳಲ್ಲಿ ಮಾತ್ರ ಇದ್ದಾರೆಯೇ? ಬಿಜೆಪಿಯಲ್ಲಿ ಯಾರೂ ಇಲ್ಲವೇ? ಅವರು ಭ್ರಷ್ಟಾಚಾರದ ಪಿತಾಮಹರು. ಕರ್ನಾಟಕದಲ್ಲಿ ಬಿಜೆಪಿ ಈ ಹಿಂದೆಯೂ ಆಪರೇಷನ್ ಕಮಲ ನಡೆಸಿತ್ತು. ಆಗ ರಾಜೀನಾಮೆ ನೀಡಿದ ಶಾಸಕರಿಗೆ ಕೋಟಿ ಕೋಟಿ ರೂಪಾಯಿ ಹಣವನ್ನು ನೀಡಿತ್ತು ಮತ್ತು ಉಪಚುನಾವಣೆಗಳಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಖರ್ಚು ಎಂದು ಸಿದ್ದರಾಮಯ್ಯನವರು ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ ಪಕ್ಷವು ಪ್ರಜಾಪ್ರಭುತ್ವದ ಮೌಲ್ಯವನ್ನು ನಾಶ ಮಾಡುತ್ತಿದೆ. ಈಗ ಜನರ ಅಭಿಪ್ರಾಯ ಅವರ ಪರವಾಗಿಲ್ಲ ಎಂದು ಗೊತ್ತಾಗಿದೆ. ಅದಕ್ಕಾಗಿ ಈಗ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರ ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿದೆ. ಕೇಂದ್ರ ಸರ್ಕಾರದ ನಡೆ ಖಂಡನೀಯ. ಇಡಿ, ಐಟಿ ದಾಳಿ ಕೇವಲ ವಿರೋಧ ಪಕ್ಷಗಳ ಮೇಲೆ ಏಕೆ? ಎಂದು ಅವರು ಪ್ರಶ್ನಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

     ರಾಘವೇಂದ್ರ ಅಡಿಗ ಎಚ್ಚೆನ್. ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ,…

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.