nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೋದಿ ಪರ ಹಾಡು ಹಾಡಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
    ರಾಜ್ಯ ಸುದ್ದಿ April 20, 2024

    ಮೋದಿ ಪರ ಹಾಡು ಹಾಡಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

    By adminApril 20, 2024No Comments1 Min Read
    mysore

    ಪ್ರಧಾನಿ ನರೇಂದ್ರ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನೋರ್ವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಆರೋಪವೊಂದು ಕೇಳಿ ಬಂದಿದೆ. ರೋಹಿತ್‌ ಎಂಬಾತನ ಮೇಲೆ ಇವರು ಹಲ್ಲೆ ಮಾಡಿದ್ದಾರೆ.

    ಈ ಕುರಿತು ರೋಹಿತ್‌ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ. ಅಲ್ಲದೇ ಪಾಕಿಸ್ತಾನ ಹಾಗೇ ಅಲ್ಲಾಹ ಪರ ಘೋಷಣೆ ಕೂಗಲು ಒತ್ತಾಯ ಮಾಡಿದ್ದಾರೆ ಎಂದು ಹೇಳಿದ್ದು, “ನರೇಂದ್ರ ಮೋದಿ ಹಾಡು ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆಂದು” ಬೆದರಿಕೆ ಹಾಕಿರುವ ಕುರಿತು ರೋಹಿತ್‌ ಆರೋಪ ಮಾಡಿದ್ದಾರೆ.


    Provided by
    Provided by

    ದುಷ್ಕರ್ಮಿಗಳು ಬೆದರಿಕೆ ಜೊತೆಗೆ ಆತನಿಗೆ ಹಲ್ಲೆ ಮಾಡಿ, ಬಟ್ಟೆ ಹರಿದು ಹಾಕಿದ್ದಾರೆ. ಹಲ್ಲೆಗೊಳಗಾದ ಯುವಕ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ನಂತರ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ನೀಡಿದ್ದಾರೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ತುಮಕೂರು: ನಗರದ ದಿಬ್ಬೂರು ಸರ್ಕಲ್ ನಿಂದ ಶಿರಾ ಗೇಟ್ ಕಡೆಗೆ 80 ಅಡಿ ರಸ್ತೆಯಲ್ಲಿ ವೀಲಿಂಗ್ ಮಾಡಿಕೊಂಡು ಬರುತ್ತಿದ್ದ ಯುವಕನನ್ನು…

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.