ಹೆಚ್ಚಿನ ಸಿನಿಮಾ ನಟಿಯರು ಬ್ಲೌಸ್ ಇಲ್ಲದೆ ಫೋಟೋವನ್ನು ತೆಗೆಸುತ್ತಾರೆ. ಸೊಂಟದ ಮೇಲೆ ಕೈ ಅಡ್ಡ ಹಿಡಿದೋ, ಬಾಯಲ್ಲಿ ಬಟ್ಟಿ ಕಚ್ಚಿಕೊಂಡೋ ಹೀಗೆ ಹೊಸ ಹೊಸ ಅವತಾರಗಳಲ್ಲಿ ವಿವಿಧ ನಮೂನೆಯ ಪೋಟೋಗಳನ್ನು ಹರಿಬಿಡುತ್ತಾರೆ. ಇಂದು ಇದು ಹೊಸ ಟ್ರೆಂಡೇ ಆಗಿ ಹೋಗಿದೆ. ಅತಿಯಾಗಿ ಬೋಲ್ಡ್ ಆಗಿ ಕಾಣುವ ಆಸೆಯಿಂದಾಗಿ ಈ ಫ್ಯಾಷನ್ ಶುರುವಾಗಿದೆ ಎನ್ನಬಹುದು.
ಅಂತೆಯೇ ಇದೀಗ, ಕನ್ನಡದ ನಟಿ ರೂಪ ರಾಯಪ್ಪ ಕೂಡ ಇದೇ ದಾರಿ ಹಿಡಿದಿದ್ದಾರೆ. ಹೌದು, ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ ರೂಪ ಕೆಜಿಎಫ್’ (KGF) ಚಿತ್ರದಲ್ಲಿ ಪುಟ್ಟ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಇದೀಗ ಹಾಟ್ ಆಗಿ ಕಾಣಿಸಿಕೊಂಡಿರುವ ನಟಿ ಮೈ ಮೇಲೆ ಪ್ಲ್ಯಾಸ್ಟಿಕ್ ಚಿಟ್ಟೆ ಅಂಟಿಸಿಕೊಂಡು ಟಾಪ್ ಲೆಸ್ ಆಗಿ ರೂಪಾ ಕಾಣಿಸಿಕೊಂಡಿದ್ದಾರೆ.

ರೂಪಾಳ ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆ ಆಕೆಯ ಲುಕ್ ಅನ್ನು ಬಾಲಿವುಡ್ ಬೆಡಗಿ ಉರ್ಫಿಗೆ ಹೋಲಿಸಿ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ‘ಕೆಜಿಎಫ್’ ಬ್ಯೂಟಿ ರೂಪಾ ರಾಯಪ್ಪ ಟಾಪ್ ಲೆಸ್ ಆಗಿ ಕಾಣಿಸಿಕೊಂಡು ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


