nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026

    ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ

    September 17, 2026

    ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ

    September 17, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ
    • ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ
    • ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ
    • ನಕ್ಸಲ್ ಹೆಸರಿನಲ್ಲಿ ಭೀತಿ ಹುಟ್ಟಿಸಿದ್ದ ಕಣಿಕಲಬಂಡೆ ವೆಂಕಟೇಶ ಸೆರೆ
    • ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!
    • ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!
    • ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!
    • ‘ಸಂಶಯಗಳು ಏಕೆ ಉದ್ಭವಿಸುತ್ತವೆ, ಸಾಮಾಜಿಕ ನ್ಯಾಯ ಒದಗಿಸಿ’: ಜಾತಿ ಗಣತಿಗೆ ಕೇಂದ್ರದ ವಿಧಾನ ಪ್ರಶ್ನಿಸಿದ ಡಿಸಿಎಂ ಪರಮೇಶ್ವರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ
    ಮಧುಗಿರಿ September 17, 2026

    ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ

    By Ganesh TumkuruSeptember 17, 2026No Comments1 Min Read
    madhugiri

    ಮಧುಗಿರಿ: ನೀವು ನನಗೆ ನೀಡಿರುವ ಅಧಿಕಾರವನ್ನು ನಿಮ್ಮ ಅಭಿವೃದ್ಧಿಗೆ ಬಳಸುತ್ತಿದ್ದೇನೆ, ಎಲ್ಲ ಸಮುದಾಯದಲ್ಲೂ ಬಡವರಿದ್ದು, ಅವರಗಳು ಸಹ ಅಭಿವೃದ್ಧಿಯಾಗಬೇಕು ಎಂದು ಕೆ.ಎನ್.ರಾಜಣ್ಣ ತಿಳಿಸಿದರು.

    ಅವರು ಪಟ್ಟಣದ 8ನೇ ವಾರ್ಡ್‌ನ ಬೆಂಕಿಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಿ.ಸಿ ರಸ್ತೆ ಉದ್ಘಾಟಿಸಿ ಮಾತನಾಡಿದರು.

    8ನೇ ವಾರ್ಡ್‌ನಲ್ಲಿ ಹೆಚ್ಚು ಶ್ರಮಜೀವಿಗಳಿದ್ದಾರೆ. ಈ ಹಿಂದೆ ಇಲ್ಲಿನ ಜನರಿಗೆ ಓಡಾಡಲು ಸರಿಯಾದ ರಸ್ತೆ ಇರಲಿಲ್ಲ. ಆದರೆ ಈಗ ನೂತನವಾಗಿ ಸಿ.ಸಿ.ರಸ್ತೆಯನ್ನು ನಿರ್ಮಿಸಲಾಗಿದೆ. ವಾರ್ಡ್‌ನ ಅಭಿವೃದ್ಧಿಗೆ ಮತ್ತು ಜನರ ಅಗತ್ಯ ಸೌಲಭ್ಯಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ಕಲ್ಪಿಸಿಕೊಡಲಾಗುವುದು ಎಂದರು.

    ನಿಮ್ಮ ಕಷ್ಟ ಕಾರ್ಪಣ್ಯಗಳು ನಿಮ್ಮ ತಲೆಮಾರಿಗೆ ಅಂತ್ಯವಾಗಬೇಕು. ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಬೇಕು. ನಮ್ಮ ಸರ್ಕಾರ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ನಿಮ್ಮ ಮಕ್ಕಳು ವಿದ್ಯಾವಂತರಾದಾಗ ಮಾತ್ರ ನಿಮ್ಮ ಕಷ್ಟಗಳು ನಿವಾರಣೆಯಾಗುತ್ತವೆ. ವಿದ್ಯೆಗೆ ಸರ್ವಸ್ವವನ್ನು ಗಳಿಸಿಕೊಡುವ ಶಕ್ತಿ ಇದೆ. ನಾನು ಸದಾ ಜನಪರವಾಗಿರುವಂತಹ ಯೋಜನೆಗಳನ್ನು ಜಾರಿ ಮಾಡಿದ್ದು, ನಿಮ್ಮ ಗಳ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಬದ್ಧನಾಗಿದ್ದೇನೆ.

    — ಕೆ.ಎನ್.ರಾಜಣ್ಣ, ಶಾಸಕರು.

    ಎಂ.ಎಸ್.ಮಲ್ಲಿಕಾರ್ಜುನ್‌ ಸ್ವಾಮಿ, ಪುರಸಭೆಯ ಮಾಜಿ ಅಧ್ಯಕ್ಷರಾದ ಡಿ.ಜಿ.ಶಂಕರ ನಾರಾಯಣಶೆಟ್ಟಿ, ಎಂ.ಕೆ.ನಂಜುಂಡರಾಜು, ಮಹಮದ್‌ ಆಯೂಬ್‌, ಲಾಲಾ ಪೇಟೆ ಮಂಜುನಾಥ್, ಜುಬೇದ ಬಾನು, ಮುಖಂಡರುಗಾದ ಗೋಪಾಲಯ್ಯ, ಲಕ್ಷ್ಮೀನಾರಾಯಣ್, ಕಿಶೋರ್, ನರಸಿಂಹಮೂರ್ತಿ, ಆಚಾರ್ ಮಂಜುನಾಥ್, ಅಲೀಂ, ಶಫೀಕ್ ಅಹಮದ್, ಬಾಲಾಜಿ ಬಾಬು, ಮಿಲ್ ರಾಜಣ್ಣ ಬಾಬು, ಶಿವಪ್ಪ, ಮಾರುತಿ, ಎಸ್‌ಬಿಟಿ ರಾಮು, ಮುತ್ತರಾಜು, ಚಂದ್ರು, ಒಬಳೇಶ್, ಗೋವಿಂದ, ಶಿವು ಹಾಗೂ ಇತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026

    ಮಧುಗಿರಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ 2026–27ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಕೃಷಿ…

    ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ

    September 17, 2026

    ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ

    September 17, 2026

    ನಕ್ಸಲ್ ಹೆಸರಿನಲ್ಲಿ ಭೀತಿ ಹುಟ್ಟಿಸಿದ್ದ ಕಣಿಕಲಬಂಡೆ ವೆಂಕಟೇಶ ಸೆರೆ

    September 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.