nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026
    Facebook Twitter Instagram
    ಟ್ರೆಂಡಿಂಗ್
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಕ್ರೀದ್ ಹಬ್ಬದ ಪ್ರಯುಕ್ತ ಬೆಂಗಳೂರಲ್ಲಿ ಭರ್ಜರಿ ಕುರಿ ವ್ಯಾಪಾರ
    ರಾಜ್ಯ ಸುದ್ದಿ June 11, 2024

    ಬಕ್ರೀದ್ ಹಬ್ಬದ ಪ್ರಯುಕ್ತ ಬೆಂಗಳೂರಲ್ಲಿ ಭರ್ಜರಿ ಕುರಿ ವ್ಯಾಪಾರ

    By adminJune 11, 2024No Comments1 Min Read
    bengaluru

    ಬೆಂಗಳೂರು: ಬಕ್ರೀದ್​​​ ಹಬ್ಬದ ಹಿನ್ನೆಲೆ ಪ್ರತಿ ವರ್ಷವೂ ಭರ್ಜರಿ ಕುರಿ ವ್ಯಾಪಾರ ನಡೆಯಲಿದೆ. ಎಂದಿನಂತೆ ಈ ಬಾರಿಯೂ ಬಗೆ ಬಗೆಯ ತಳಿಗಳ ಕುರಿಗಳು ಬಜಾರಿಗೆ ಬಂದಿದೆ. ನಗರದ ಅತಿ ದೊಡ್ಡ ಕುರಿ ಮಾರುಕಟ್ಟೆಯಾಗಿರುವ ಈದ್ಗಾ ಮೈದಾನದಲ್ಲಿ ಈಗಲೇ ಭರ್ಜರಿ ವ್ಯಾಪಾರ ಶುರುವಾಗಿದೆ. ಜೂನ್​​ 17ಕ್ಕೆ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನಡೆಯಲಿದೆ. ಈ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕುರಿ, ಮೇಕೆ ವ್ಯಾಪಾರ ಜೋರಾಗಿದೆ.

    ಮುಸ್ಲಿಮರ ಪವಿತ್ರ ಹಬ್ಬಗಳಲ್ಲೊಂದಾದ ಬಕ್ರೀದ್​​ ಸಮೀಪಿಸಿದೆ. ಜೂನ್​​ 17ಕ್ಕೆ ಸಾರ್ವತ್ರಿಕವಾಗಿ ನಾಡಿನೆಲ್ಲೆಡೆ ಬಕ್ರೀದ್​ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿಗೆ ಭಾರೀ ಪ್ರಮಾಣದಲ್ಲಿ ಕುರಿ, ಮೇಕೆಗಳು ಬಂದಿಳಿದಿದೆ. ಕೊರೋನಾ ಬಳಿಕ ಇದೇ ಮೊದಲ ಬಾರಿಗೆ ನಗರದ ಕುರಿ ಮಾರುಕಟ್ಟೆಗೆ ಇಷ್ಟೊಂದು ಮೇಕೆ ಕುರಿಗಳನ್ನು ಮಾರಾಟಕ್ಕೆ ಇರಿಸಲಾಗಿದ್ದು, ಭರ್ಜರಿ ಆದಾಯ ಬರುವ ನಿರೀಕ್ಷೆಯಲ್ಲಿದ್ದಾರೆ ರೈತರು. ಆದರೆ ಗ್ರಾಹಕರು ಈ ಬಾರಿ ಕುರಿಗಳ ರೇಟ್​ ಹೆಚ್ಚಳವಾಗಿದೆ ಎನ್ನುತ್ತಿದ್ದಾರೆ.

    ನಗರದ ಚಾಮರಾಜಪೇಟೆ, ಟ್ಯಾನರಿ ರೋಡ್, ಆರ್ ಟಿ‌ನಗರ ಸೇರಿದಂತೆ ನಗರದ ಕೆಲವು ಭಾಗದಲ್ಲಿ ಭರ್ಜರಿಯಾಗಿ ಕುರಿ ವ್ಯಾಪಾರ ನಡೆಯುತ್ತಿದೆ. ಎಂದಿನಂತೆ ಈ ಬಾರಿಯೂ ನಾಟಿ ಕುರಿ, ಬನ್ನೂರು, ಮೋಟಾ ಬನ್ನೂರು, ಕಿರಗಲ್ ಕುರಿ ಹಾಗೂ ಟಗರುಗಳಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ. 15 ಸಾವಿರದಿಂದ 1 ಲಕ್ಷದ ವರೆಗೆ ವಿವಿಧ ತಳಿಯ ಕುರಿಗಳು ಬಜಾರ್​ ನಲ್ಲಿ ಮಾರಾಟವಾಗುತ್ತಿದೆ.

    ಈ ಬಾರಿ ಬೆಂಗಳೂರಿಗೆ ಪಕ್ಕದ ರಾಮನಗರ, ತುಮಕೂರು, ಶಿರಾ, ಚಿತ್ರದುರ್ಗ, ಕೋಲಾರ, ಮೈಸೂರು ಭಾಗಗಳಿಂದ ಅತಿ ಹೆಚ್ಚು ಕುರಿಗಳನ್ನು ರೈತರು ಮಾರಾಟಕ್ಕಿಟ್ಟಿದ್ದಾರೆ. ಕೊರೋನಾ ಬಳಿಕ ಕುಗ್ಗಿರುವ ಹೈನುಗಾರಿಕೆ ಚಟುವಟಿಕೆ ಈ ಬಾರಿಯ ಬಕ್ರೀದ್​​ ನಲ್ಲಿ ಚೇತರಿಕೆ ಕಾಣುವ ವಿಶ್ವಾಸದಲ್ಲಿದ್ದಾರೆ ರೈತರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ…

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.