nammatumakuru

    Subscribe to Updates

    Get the latest creative news from FooBar about art, design and business.

    What's Hot

    8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!

    April 16, 2026

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026
    Facebook Twitter Instagram
    ಟ್ರೆಂಡಿಂಗ್
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭೆ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ
    ರಾಜ್ಯ ಸುದ್ದಿ April 23, 2024

    ಲೋಕಸಭೆ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

    By adminApril 23, 2024No Comments1 Min Read
    soorath

    ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗೆಲುವಿನ ಖಾತೆ ತೆರೆದಿದ್ದು, ಸೂರತ್​ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ  ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಚುನಾವಣೆಗೂ ಮುನ್ನವೇ ಸೂರತ್‌ ಕ್ಷೇತ್ರ ಬಿಜೆಪಿ ಖಾತೆಗೆ ಬಂದಿದೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ಸೂರತ್‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತವಾಗಿದ್ದು, ಅದರ ನಂತರ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಹೀಗಾಗಿ ಮುಖೇಶ್​ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.


    Provided by
    Provided by

    ಸೂರತ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧದ 8 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಹಾಗಾಗಿ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಲಾಗಿದೆ.

    ಕಾಂಗ್ರೆಸ್​ ಅಭ್ಯರ್ಥಿ ನೀಲೇಶ್​ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.  ಕುಂಭಣಿ ಮತ್ತು ಪಡಸಾಲ ಅವರು ಸಲ್ಲಿಸಿದ್ದ ಮೂರು ನಾಮಪತ್ರಗಳಲ್ಲಿ ಮಾಡಿರುವ ಸಹಿಯಲ್ಲಿ, ಮೇಲ್ನೋಟಕ್ಕೆ ವ್ಯತ್ಯಾಸಗಳು ಕಂಡು ಬಂದ ಹಿನ್ನೆಲೆಯಲ್ಲಿ ತಿರಸ್ಕರಿಸಲಾಗಿದೆ.

    ಈ ಮೂಲಕ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಯಾಗಿದ್ದು, ಗುಜರಾತ್‌ ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!

    April 16, 2026

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!

    April 16, 2026

    ಬೆಂಗಳೂರು: ಸ್ಯಾಂಡಲ್‌ ವುಡ್ ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಸಂಕನಗೌಡ ಅವರು ಸುಮಾರು 8 ವರ್ಷಗಳ ಸುದೀರ್ಘ…

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.