nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೋಧಿ ಕಟಾವು ಮಷಿನ್‌ ನೊಳಗೆ ಸಿಲುಕಿದ ಬಾಲಕ ದೇಹ ಛಿದ್ರ-ಛಿದ್ರ ..!
    ರಾಜ್ಯ ಸುದ್ದಿ April 25, 2024

    ಗೋಧಿ ಕಟಾವು ಮಷಿನ್‌ ನೊಳಗೆ ಸಿಲುಕಿದ ಬಾಲಕ ದೇಹ ಛಿದ್ರ-ಛಿದ್ರ ..!

    By adminApril 25, 2024No Comments1 Min Read
    agra

    Provided by
    Provided by

    ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದ್ದು, ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

    14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು ಯಂತ್ರವನ್ನು ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿ ಹೋಗಿದೆ. ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದರು ಕೂಡ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

    ಸದ್ಯ ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಔರಾದ್: ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾದ ಹಿನ್ನೆಲೆಯಲ್ಲಿ, ತಾಲೂಕು ಅಧಿಕಾರಿಗಳು ಹಾಗೂ ಗ್ರಾಮ…

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.