ತುಮಕೂರು: ನಗರದ ಶಿರಾ ಗೇಟ್ ಸಮೀಪ ನಿರ್ಮಾಣವಾಗುತ್ತಿದ್ದ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ಸಂಚರಿಸುವ ಲಘು ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಈ ಕಾಮಗಾರಿ ಆರಂಭವಾಗಿತ್ತು. ಅಲ್ಲದೆ, ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಕಲ್ಪಿಸಿಕೊಡಲಾಗಿತ್ತು. ಆದರೆ ವಿಪರೀತ ಮಳೆ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಾಕಷ್ಟು ತೊಂದರೆಯನ್ನು ವಾಹನ ಸವಾರರು ಎದುರಿಸಬೇಕಾಗಿತ್ತು. ಇದನ್ನು ಮನಗಂಡ ಜಿಲ್ಲಾಡಳಿತ ಇಂದಿನಿಂದ ಶಿರ ಗೇಟ್ ಗೇಟ್ರಳಲು ಎಸ್ ಮಾಲ್ ಬಳಿ ನಿರ್ಮಾಣವಾಗುತ್ತಿದ್ದ ಬಹುತೇಕ ಪೂರ್ಣಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಆದರೆ ಬಾರಿ ವಾಹನಗಳಾದ ಬಸ್ಸು, ಲಾರಿ, ಟ್ರಕ್ ಕಲ್ಪಿಸಿಕೊಡಲಾಗಿಲ್ಲ. ಅಲ್ಲದೆ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


