ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಜಮೀನಿಗೆ ನುಗ್ಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರದ ಬಳಿ ಈ ಘಟನೆ ನಡೆದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವೊಬ್ಬರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


