nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026
    Facebook Twitter Instagram
    ಟ್ರೆಂಡಿಂಗ್
    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    • ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ
    • ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!
    • ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್
    • ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ
    • ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿಕೆಟ್‌ ಸಿಕ್ಕ ಖುಷಿಯಲ್ಲಿ ಕಮಲ ಚಿತ್ರದ ಮೇಲೆ ಮಲಗಿ ಬಿಕ್ಕಿ ಬಿಕ್ಕಿ ಅತ್ತ ಅಭ್ಯರ್ಥಿ
    ರಾಜ್ಯ ಸುದ್ದಿ March 28, 2024

    ಟಿಕೆಟ್‌ ಸಿಕ್ಕ ಖುಷಿಯಲ್ಲಿ ಕಮಲ ಚಿತ್ರದ ಮೇಲೆ ಮಲಗಿ ಬಿಕ್ಕಿ ಬಿಕ್ಕಿ ಅತ್ತ ಅಭ್ಯರ್ಥಿ

    By adminMarch 28, 2024No Comments1 Min Read
    andhra pradesh

    ಆಂಧ್ರಪ್ರದೇಶ: ಲೋಕಸಭಾ ಚುನಾವಣೆ ಕಣ ದೇಶಾದ್ಯಂತ ರಂಗೇರಿದ್ದು ಹೈಕಮಾಂಡ್‌ ಟಿಕೆಟ್‌ ಘೋಷಣೆ ಮಾಡುತ್ತಿದ್ದಂತೆ ಸಂಭ್ರಮಾಚರಣೆಗಳು ಜೋರಾಗಿವೇ. ಟಿಕೆಟ್‌ ಸಿಕ್ಕಿದ್ದು ಚುನಾವಣೆ ಗೆದ್ದಂತೆ ಎನ್ನುವ ರೀತಿ ಅಭ್ಯರ್ಥಿಗಳು ಭಾವೋದ್ವೇಗಕ್ಕೆ ಒಳಗಾದ ಘಟನೆಗಳೂ ನಡೆದಿವೆ.

    ಅದರಂತೆ ಆಂಧ್ರಪ್ರದೇಶದ ನರಸಾಪುರಂ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಭೂಪತಿ ರಾಜು ಶ್ರೀನಿವಾಸ್‌ ಹೆಸರು ಘೋಷಣೆಯಾಗಿದ್ದು, ತಮ್ಮ ಹೆಸರು ಕೇಳಿ ಬರುತ್ತಿದ್ದಂತೆ ಪಕ್ಷದ ಕಚೇರಿ ಎದುರು ಮಲಗಿ ಕಣ್ಣೀರಿಟಿದ್ದಾರೆ.

    30 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದೇ, ಇಂದು ಆ ಘಳಿಗೆ ಬಂದಿದೆ ಎನ್ನುತ್ತಾ ಪಕ್ಷದ ಕಚೇರಿ ಎದುರಿನ ಕಮಲ ಚಿತ್ರದ ಮೇಲೆ ಬೋರಲು ಮಲಗಿ ಭೂಪತಿ ರಾಜು ಶ್ರೀನಿವಾಸ್‌ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತನ್ನ ಮೇಲೆ ಭರವಸೆ ಇಟ್ಟು ಲೋಕಸಭಾ ಟಿಕೆಟ್‌ ನೀಡಿದ್ದಕ್ಕೆ ವರಿಷ್ಟರಿಗೆ ಧನ್ಯವಾದ ಕೂಡ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!

    September 5, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026

    ತುಮಕೂರು:  ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ 2026ರ (Special Intensive Revision) ಭಾಗವಾಗಿ, ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ (Logical Discrepancy),…

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.