ಕಾರು ಪಲ್ಟಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಭಾನುವಾರ ಬೆಳಗ್ಗೆ 2:30ರ ಸುಮಾರಿಗೆ ನಗರದ ಹುಣಸಮಾರನಹಳ್ಳಿ ಬಳಿ ನಡೆದಿದೆ.
ಕಾರ್ತಿಕ್ ಜೈನ್ ಹಾಗೂ ಆದರ್ಶ್ ಕುಮಾರ್ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ನಂದಿ ಬೆಟ್ಟಕ್ಕೆ ಟ್ರಿಪ್ ಹೊರಟಿದ್ದ ಒಟ್ಟು ಐವರು ವಿದ್ಯಾರ್ಥಿಗಳು ಹೋಗುವುದು ಬೇಡ ಎಂದು ವಾಪಸ್ ಬರುವಾಗ ನಿದ್ದೆ ಮಂಪರಿನಲ್ಲಿ ಈ ದುರಂತ ಸಂಭವಿಸಿದೆ. ಉಳಿದ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


