ಬೀದರ್: ಔರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಘಟನೆ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮಗ ಅಪಾಯದಿಂದ ಪಾರಾಗಿದ್ದಾರೆ. ಬೀದರ ಜಿಲ್ಲಾ ಔರಾದ ತಾಲುಕಿನ ಚೌದ್ರಿ ಬೆಳಕುಣಿ ಗ್ರಾಮದ ನಿವಾಸಿ ದಸರಧ ಭರಾಡೆ, ಸಂದಿಪ ಭರಾಡೆ ಅಪಾಯದಿಂದ ಪಾರಾದವರಾಗಿದ್ದಾರೆ.
ಜಿರ್ಗಾ ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಂತಪುರ ಪೋಲಿಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


