ಬೆಂಗಳೂರು: ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕರೇ ಅಸಮಾಧಾನಗೊಂಡಿದ್ದು ಇದನ್ನು ಶಮನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು (ಆ.07) 6 ಜಿಲ್ಲೆಗಳ ಸಚಿವರು, ಶಾಸಕರ ಜತೆ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆಯುವ ಸಭೆಯಲ್ಲಿ ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಧಾರವಾಡ, ಬಳ್ಳಾರಿ ಜಿಲ್ಲೆ ಕಾಂಗ್ರೆಸ್ ಶಾಸಕರು, ಉಸ್ತುವಾರಿ ಸಚಿವರು ಭಾಗಿಯಾಗುವ ನಿರೀಕ್ಷೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


