nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Facebook Twitter Instagram
    ಟ್ರೆಂಡಿಂಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    • ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ
    • ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು
    • ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ
    • ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್
    • ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ
    • ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿದ ಸಿಎಂ
    ರಾಜ್ಯ ಸುದ್ದಿ May 23, 2024

    ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿದ ಸಿಎಂ

    By adminMay 23, 2024No Comments2 Mins Read
    meeting

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

    ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವೀಡಿಯೋ ಸಂವಾದದಲ್ಲಿ ಸಿಎಂ ಮಾತನಾಡಿ, “ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ.

    ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ ಆರರವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು.

    ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆಬಜೆಟ್ ಘೋಚಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು.

    ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ.  ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು” ಎಂದರು.

    ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    Comments are closed.

    Our Picks

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಗುಬ್ಬಿ: ತೋಟದಲ್ಲಿ ಅಮಲು ಭರಿಸುವ ಗಾಂಜಾ ಗಿಡಗಳನ್ನು ಗೊಬ್ಬರ ಹಾಕಿ ಸೊಗಸಾಗಿ ಬೆಳೆಸಿದ್ದ ಖಚಿತ ಮಾಹಿತಿ ಮೇರೆಗೆ ಚೇಳೂರು ಪೊಲೀಸರು…

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ

    September 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.