nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    ತುಮಕೂರು October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    By Ganesh TumkuruOctober 12, 2026No Comments1 Min Read
    dr g parameshwar
    ಗೃಹ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್

    ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದಿರುವುದರಿಂದ, ಸದ್ಯಕ್ಕೆ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಸುವ ಅಥವಾ ನಾಯಕತ್ವ ಬದಲಾವಣೆ ಕುರಿತು ಮಾತನಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

    ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ತುಮಕೂರು ದಸರಾವನ್ನು ಉದ್ಘಾಟಿಸಿದ ಬಳಿಕ, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಧಾರ್ಮಿಕ ಮುಖಂಡರ ಉಪಸ್ಥಿತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸ್ಪಷ್ಟನೆ ನೀಡಿದ್ದಾರೆ.

    ಧಾರ್ಮಿಕ ಮುಖಂಡರು ಮತ್ತು ಸ್ವಾಮೀಜಿಗಳು ತಮಗೆ ಮುಖ್ಯಮಂತ್ರಿಯಾಗುವಂತೆ ಆಶೀರ್ವದಿಸುವುದು ಹಾಗೂ ಜನರು ತಮ್ಮ ಆಶಯಗಳನ್ನು ವ್ಯಕ್ತಪಡಿಸುವುದು ಸಹಜ. ಆದರೆ, ರಾಜಕೀಯದಲ್ಲಿ ತನ್ನದೇ ಆದ ಸಂಪ್ರದಾಯಗಳು, ನಿಯಮಗಳು ಮತ್ತು ಪಕ್ಷದ ವ್ಯವಸ್ಥೆಗಳಿದ್ದು, ಅವೆಲ್ಲವನ್ನೂ ಅನುಸರಿಸಬೇಕಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು.

    “ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಸಿಎಂ ಹುದ್ದೆ ಖಾಲಿಯಾದಾಗ ಮಾತ್ರ ಆ ಸ್ಥಾನಕ್ಕೆ ಪ್ರಯತ್ನಿಸುವ ಪ್ರಶ್ನೆ ಉದ್ಭವಿಸುತ್ತದೆ. ಆದರೆ ಈಗ ಅಂತಹ ಯಾವುದೇ ಪ್ರಶ್ನೆಯಿಲ್ಲ” ಎಂದು ಅವರು ಖಡಕ್ ಆಗಿ ನುಡಿದರು.

    ತುಮಕೂರು ದಸರಾ ಅಂಗವಾಗಿ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಹೆಲಿಕಾಪ್ಟರ್ ವಿಹಾರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಸಂಪೂರ್ಣವಾಗಿ ಅಂತ್ಯಗೊಳ್ಳಲಿ ಮತ್ತು ರೈತರಿಗೆ ಉತ್ತಮ ದಿನಗಳು ಮರಳಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು. ಕೃಷಿ ಚಟುವಟಿಕೆಗಳು ಸಮೃದ್ಧವಾಗಿ ರಾಜ್ಯದಲ್ಲಿ ಮತ್ತೆ ಹಸಿರು ನೆಲೆಸಲಿ ಎಂದು ಆಶಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಅಖಿಲ ಭಾರತ ಪ್ರತಿಭಟನಾ ದಿನ : AIDSO

    October 12, 2026

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ತುರ್ತು ಪರಿಸ್ಥಿತಿಯೇ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉತ್ತರ ನೀಡಬೇಕು…

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.