nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ರಾಜಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮರುಪ್ರವೇಶ: “ರಾಮನಗರವೇ ನನ್ನ ಅಂತಿಮ ರಾಜಕೀಯ ನೆಲೆ”

    January 25, 2026

    ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ; 2028ರಲ್ಲೂ ನಮ್ಮದೇ ಸರ್ಕಾರ: ಸಿಎಂ ಸಿದ್ದರಾಮಯ್ಯ

    January 25, 2026

    ಮಾಡೆಲ್ ಹೌಸ್​​ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ

    January 25, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ರಾಜಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮರುಪ್ರವೇಶ: “ರಾಮನಗರವೇ ನನ್ನ ಅಂತಿಮ ರಾಜಕೀಯ ನೆಲೆ”
    • ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ; 2028ರಲ್ಲೂ ನಮ್ಮದೇ ಸರ್ಕಾರ: ಸಿಎಂ ಸಿದ್ದರಾಮಯ್ಯ
    • ಮಾಡೆಲ್ ಹೌಸ್​​ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ
    • ಹುಬ್ಬಳ್ಳಿ: ಕಟೌಟ್ ಬಿದ್ದು ಮೂವರಿಗೆ ಗಾಯ; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
    • ಬಡವರು ಹಕ್ಕುಗಳಿಗಾಗಿ ಹೋರಾಡದಿದ್ದರೆ ಹಿಟ್ಲರ್–ಮುಸೊಲಿನಿಯಂಥವರು ದೇಶ ಆಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ
    • 45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ
    • ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ
    • ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸೋ ನೈತಿಕತೆ ಇಲ್ಲ: ಬಿ.ಎಸ್. ಯಡಿಯೂರಪ್ಪ
    ರಾಜ್ಯ ಸುದ್ದಿ April 4, 2024

    ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸೋ ನೈತಿಕತೆ ಇಲ್ಲ: ಬಿ.ಎಸ್. ಯಡಿಯೂರಪ್ಪ

    By adminApril 4, 2024No Comments1 Min Read
    thumakuru

    ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧೆ ಮಾಡಿ, ಠೇವಣಿ ಕಳೆದುಕೊಳ್ಳೋ ಬದಲು ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನ ವಾಪಾಸ್ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

    ತುಮಕೂರಿನಲ್ಲಿ ಮಾತನಾಡಿದ ಅವರು, “ನಾನು ಇಂತಹ ಹತ್ತಾರು ಸಭೆಗಳಲ್ಲಿ ಭಾಗವಹಿಸಿದ್ದೇನೆ ಆದ್ರೆ ಈ ಕಾರ್ಯಕ್ರಮ ನೋಡಿದ್ರೆ ಆಶ್ಚರ್ಯವಾಗ್ತಿದೆ ಎಂದರು. ಸಾವಿರಾರು ಸಂಖ್ಯೆಯಲ್ಲಿ ನೀವೆಲ್ಲರೂ ಸೇರಿದ್ದೀರಿ. ಈ ಜನಸ್ತೋಮವನ್ನ ನೋಡಿದ್ರೆ ಕಾಂಗ್ರೆಸ್ ನವರು ತಮ್ಮ ಅಭ್ಯರ್ಥಿಯನ್ನ ವಾಪಾಸ್ ತೆಗೆದುಕೊಳ್ಳಬೇಕು ಅನ್ನಿಸುತ್ತೆ” ಎಂದರು.


    Provided by
    Provided by

    “ಸಹಸ್ರ ಸಂಖ್ಯೆಯಲ್ಲಿ ನೀವೆಲ್ಲಾ ಬಂದಿದ್ದೀರ. ನಾನು ಕಾಂಗ್ರೆಸ್ ಸರ್ಕಾರಕ್ಕೆ ಕೇಳೋಕೆ ಬಯಸುತ್ತೀನಿ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಕೇಂದ್ರ 6 ಸಾವಿರ ಕೊಟ್ರೆ. ನಾನು 4 ಸಾವಿರ ರೂಪಾಯಿ ಕೊಡ್ತಿದ್ದೆ. ಅದನ್ನ ನೀವ್ಯಾಕೆ ನಿಲ್ಲಿಸಿದ್ರಿ ಉತ್ತರ ಕೊಡ್ತೀರಾ” ಎಂದರು.

    “ಭಾಗ್ಯಲಕ್ಷ್ಮಿ ಯೋಜನೆಯನ್ನ ಯಾಕೆ ನಿಲ್ಲಿಸಿದ್ರಿ ಉತ್ತರ ಕೊಡ್ತೀರಾ. ಜನಪರ ಯೋಜನೆಗಳನ್ನ ನಿಲ್ಲಿಸಿರೋದನ್ನ ನೋಡಿದ್ರೆ ಸರ್ಕಾರ ಪಾಪರ್ ಆಗಿರೋದು ಗೊತ್ತಾಗ್ತಿದೆ. ಈ ಸರ್ಕಾರಕ್ಕೆ ಆಡಳಿತ ನಡೆಸೋ ನೈತಿಕತೆ ಇಲ್ಲ” ಎಂದರು.

    “ವಿ. ಸೋಮಣ್ಣ ಅವರನ್ನ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ. ಜೆಡಿಎಸ್-ಬಿಜೆಪಿ ಪರವಾಗಿ ನಿಮಗೆ ಅಭಿನಂದನೆ ಸಲ್ಲಿಸ್ತೀನಿ” ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರಾಜ್ಯ ರಾಜಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮರುಪ್ರವೇಶ: “ರಾಮನಗರವೇ ನನ್ನ ಅಂತಿಮ ರಾಜಕೀಯ ನೆಲೆ”

    January 25, 2026

    ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ; 2028ರಲ್ಲೂ ನಮ್ಮದೇ ಸರ್ಕಾರ: ಸಿಎಂ ಸಿದ್ದರಾಮಯ್ಯ

    January 25, 2026

    ಹುಬ್ಬಳ್ಳಿ: ಕಟೌಟ್ ಬಿದ್ದು ಮೂವರಿಗೆ ಗಾಯ; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

    January 25, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯ ರಾಜಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮರುಪ್ರವೇಶ: “ರಾಮನಗರವೇ ನನ್ನ ಅಂತಿಮ ರಾಜಕೀಯ ನೆಲೆ”

    January 25, 2026

    ರಾಮನಗರ: ರಾಜಕೀಯ ನಿವೃತ್ತಿಯ ವದಂತಿಗಳಿಗೆ ತೆರೆ ಎಳೆದಿರುವ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು, ಮತ್ತೆ…

    ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ; 2028ರಲ್ಲೂ ನಮ್ಮದೇ ಸರ್ಕಾರ: ಸಿಎಂ ಸಿದ್ದರಾಮಯ್ಯ

    January 25, 2026

    ಮಾಡೆಲ್ ಹೌಸ್​​ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ

    January 25, 2026

    ಹುಬ್ಬಳ್ಳಿ: ಕಟೌಟ್ ಬಿದ್ದು ಮೂವರಿಗೆ ಗಾಯ; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

    January 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.