nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಸತ್ ​ನಲ್ಲಿ ವಿಪಕ್ಷ ನಾಯಕನಾಗುವ ಯೋಗ್ಯತೆ ಕಾಂಗ್ರೆಸ್​ ಪಕ್ಷಕ್ಕಿಲ್ಲ: ಆರ್.ಅಶೋಕ್
    ರಾಜ್ಯ ಸುದ್ದಿ January 25, 2024

    ಸಂಸತ್ ​ನಲ್ಲಿ ವಿಪಕ್ಷ ನಾಯಕನಾಗುವ ಯೋಗ್ಯತೆ ಕಾಂಗ್ರೆಸ್​ ಪಕ್ಷಕ್ಕಿಲ್ಲ: ಆರ್.ಅಶೋಕ್

    By adminJanuary 25, 2024No Comments1 Min Read
    r ashok

    ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ವಿಪಕ್ಷ ನಾಯಕ ಆರ್. ಅಶೋಕ್, ಮೈತ್ರಿಕೂಟ ಒಂದಾಗುವ ಗ್ಯಾರಂಟಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಈ ಕುರಿತು ಮಾತನಾಡಿದ ಆರ್. ಅಶೋಕ್, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಷ್ಟು ಸ್ಥಾನಗಳನ್ನು ಗೆಲ್ಲುತ್ತದೆಯೋ ಅಷ್ಟು ಸ್ಥಾನ ನಾನು ಪಶ್ಚಿಮ ಬಂಗಾಳದಲ್ಲಿ ಗೆಲ್ಲುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಿಜ ಸ್ಥಿತಿಯೂ ಹಾಗೆ ಇದೆ. ಸಂಸತ್ ​ನಲ್ಲಿ ವಿಪಕ್ಷ ನಾಯಕನಾಗುವ ಯೋಗ್ಯತೆ ಕಾಂಗ್ರೆಸ್​ ಪಕ್ಷಕ್ಕಿಲ್ಲ ಎಂದು ಟೀಕಿಸಿದರು.


    Provided by
    Provided by

    ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಪಸ್ ಆಗುತ್ತಾರೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್. ಅಶೋಕ್, ಶೆಟ್ಟರ್​ ಮತ್ತೆ ಬಿಜೆಪಿಗೆ ಬರುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಪಾಪ ಶೆಟ್ಟರ್ ಕಾಂಗ್ರೆಸ್​ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ. ಸರ್ಕಾರ ಬಂದು 8 ತಿಂಗಳಾದ್ರೂ ಅಧಿಕಾರವನ್ನ ಕೊಟ್ಟಿಲ್ಲ. ಅಲ್ಲಿಗೆ ಹೋಗಿ ನಮ್ಮ ಕತೆ ಏನಾಯ್ತು ಎಂದು ಯೋಚಿಸಲಿ ಎಂದು ಟಾಂಗ್ ನೀಡಿದರು.

    admin
    • Website

    Related Posts

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.