ಬೆಂಗಳೂರು: ಅನುಮಾನಾಸ್ಪದವಾಗಿ ಯುವಕನೊಬ್ಬ ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯೋಗೇಶ್(21) ಮೃತ ದುರ್ದೈವಿಯಾಗಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


