nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು: ಲಕ್ಷ್ಮಿ ಹೆಬ್ಬಾಳ್ಕರ್
    ರಾಜ್ಯ ಸುದ್ದಿ June 28, 2023

    ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು: ಲಕ್ಷ್ಮಿ ಹೆಬ್ಬಾಳ್ಕರ್

    By adminJune 28, 2023No Comments1 Min Read
    bengaluru

    ಬೆಂಗಳೂರು: ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

    ಆರೋಗ್ಯ ಇಲಾಖೆಯ ಇ-ಸರ್ವೇ ಕೆಲಸದಿಂದ ಕೈಬಿಡುವುದು ಸೇರಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ನಿಯೋಗ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಇದೇ ವೇಳೆ ಮಾತನಾಡಿದ ಸಚಿವರು, ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು. ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದರು.

    ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರ ರಾಜ್ಯಾಧ್ಯಕ್ಷರಾದ ಅಮ್ಜದ್, ಪ್ರಧಾನ ಕಾರ್ಯದರ್ಶಿ ಜಯಮ್ಮ, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಜ ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸರಗೂರು: ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಅವರ ದೈಹಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ…

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.