nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ

    April 20, 2026

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ
    ತುಮಕೂರು December 2, 2024

    ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ

    By adminDecember 2, 2024No Comments2 Mins Read
    siddaramaiah

    ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

    ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂಪಾಯಿ ಮೊತ್ತದ 23000 ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ  ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ  ಮಾತನಾಡಿದರು.


    Provided by
    Provided by

    ಇಡೀ ದೇಶದಲ್ಲಿ ರಾಜ್ಯದ GDP ನಂಬರ್ ಒನ್ ಆಗಿದೆ. ದೇಶದ GDP ಇನ್ನೂ 8 ಇದೆ. ಆದರೆ ರಾಜ್ಯದ GDP 10 ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ವಿವರಿಸಿದರು.

    ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ ಎಂದರು.

    ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ. scp/tsp ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ ಮಾತ್ರ.  ಆದ್ದರಿಂದ ನಮ್ಮ ಸರ್ಕಾರ ಮಹಿಳೆಯರ ಪರವಾದ ಸರ್ಕಾರ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದರು.

    ಹಳ್ಳಿಗಳ, ತಾಲ್ಲೂಕುಗಳ, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ, ದೇಶದ ಅಭಿವೃದ್ಧಿ ಸಾಧ್ಯ.  ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ GDP ಪ್ರಗತಿ ಕಾಣಲು ಸಾಧ್ಯ. ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ ಎಂದರು‌.

    ಹೀಗಾಗಿ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದರು.

    ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ

    April 20, 2026

    ತಿಪಟೂರು: ನಗರದ ಬಂಡಿಹಳ್ಳಿಯಲ್ಲಿ ಚಿನ್ನ ಕಳ್ಳತನ ಮಾಡಿ ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಘಟನೆ ನಡೆದ…

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.