nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    • ತೆರಿಗೆ ಸುಧಾರಣೆಯ ನವಯುಗ: ವ್ಯಾಪಾರಿಗಳ ಹೆಗಲ ಮೇಲಿನ ನೊಗ ಇಳಿಸಿದ ಜಿಎಸ್‌ ಟಿ ಕೌನ್ಸಿಲ್
    • ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ: ಸಚಿವ ಕೆ.ಎನ್.ರಾಜಣ್ಣ
    ತುಮಕೂರು January 8, 2025

    ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ: ಸಚಿವ ಕೆ.ಎನ್.ರಾಜಣ್ಣ

    By adminJanuary 8, 2025No Comments2 Mins Read
    k n rajanna

    ತುಮಕೂರು:  ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ. ಈಗಾಗ್ಲೆ ಈ ಬಗ್ಗೆ ಸನ್ಮಾನ್ಯ ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ಹೇಳಿದಂತೆ ಗೊಂದಲ ಆಗೋದು ಬೇಡ. ಅದನ್ನ ಮುಂದೂಡಬೇಕು ಅಂತ ಹೇಳಿದೆ, ಅದ್ಕೆ ಮುಂದೂಡಿದ್ದೇವೆ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,  ಡಿ.ಕೆ. ಶಿವಕುಮಾರ್ ಬೇಜಾರ್ ಆಗೋಕ್ಕೆ ಅವ್ರ ಆಸ್ತಿನಾ ಏನಾದ್ರೂ ಬರೆಸಿಕೊಂಡಿದ್ದೀರಾ.  ಪ್ರೀ ಯೂನಿರ್ವಸಿಗಳಲ್ಲಿ ಎಸ್ಪಿ, ಎಸ್ಟಿ ಮಕ್ಕಳಿಗೆ ಹಾಸ್ಟೆಲ್, ಸೀಟು ಸಿಗ್ತಿಲ್ಲ.  ಇಂತಹ ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡಲು ಮಿಟಿಂಗ್ ಕರೆದರೆ, ನೀವು ಮಾಡ್ಬೇಡಿ ಅಂದ್ರೆ ಎಂದು ಹೇಳಿದರು.

    ಇವರೆಲ್ಲಾ ಎಸ್ಸಿ ಎಸ್ಟಿಗಳ ವಿರೋಧಿಗಳಾ? ಇವೆಲ್ಲಾ ಬಹಳಷ್ಟು ದಿನ ನಡೆಯೋದಿಲ್ಲ.  ಹಾಸ್ಟೆಲ್ ಸೀಟ್ ಸಿಗಲ್ಲ, ಸಣ್ಣಪುಟ್ಟ ಸಾಲ ಮಾಡಿ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಸೀಟು ತಗೊಂಡವನಿಗೆ ಸ್ಕಾಲರ್ಶಿಪ್ ಇಲ್ಲ.  ಇದು ಎಸ್.ಸಿ — ಎಸ್ಟಿ ಮಕ್ಕಳ ಜ್ವಲಂತ ಸಮಸ್ಯೆ. ಇಂತಹ ಹತ್ತು ಹಲವಾರು ಸಮಸ್ಯೆಗಳಿವೆ.  ಇಂತಹವುಗಳ ಬಗ್ಗ ಚರ್ಚೆ ಮಾಡಲು ಮೀಟಿಂಗ್ ಕರೆದರೆ.  ಇದಕ್ಕೆ ರಾಜಕೀಯ ಬಣ್ಣ ಕೊಟ್ಟು ಬಿಟ್ಟು, ಮಾಡ್ಬೇಡಿ ಅಂತ ಹೇಳೋದು ಎಂದರು.

    ಎಸ್.ಸಿ ಎಸ್ಟಿ ಸಮಾಜಕ್ಕೆ ಮಾಡೋ ಅನ್ಯಾಯವಿದು. ಮುಂದೆ ಮಿಟಿಂಗ್ ಡೇಟ್ ತಿಳಿಸುತ್ತೇವೆ ಎಂದರು.  ಮುಂದಿನ ತಿಂಗಳ 14ನೇ ತಾರೀಕು ಎಂ.ಎಂ ಹಿಲ್ಸ್ ನಲ್ಲಿ ಕ್ಯಾಬಿನೆಟ್ ನಡೆಯುತ್ತೆ. ಚಾಮರಾಜನಗರ ಜಿಲ್ಲೆ ಹೋದ್ರೆ ಮುಖ್ಯಮಂತ್ರಿ, ಸಚಿವ ಸ್ಥಾನ ಹೋಗ್ತದೆ ಅಂತ ಹೇಳ್ತಿದ್ದಾರೆ. ಅಷ್ಟರೊಳಗೆ ಸಭೆ ಮಾಡ್ತೀವಿ,   ಇಲ್ಲ ಅಂದ್ರೆ ಕ್ಯಾಬಿನೆಟ್ ಮಿಟಿಂಗ್ ಬಳಿಕ ಸಭೆ ಮಾಡ್ತೀವಿ, ತಿಳಿಸುತ್ತೇವೆ ಎಂದರು.

    ಕ್ಯಾಬಿನೆಟ್ ವಿಸ್ತರಣೆ ಯಾವುದು ಇಲ್ಲ. ಯಾವುದೇ ರಾಜಕೀಯ ತೀರ್ಮಾನಗಳಿಲ್ಲ. ಲೋಕೇಶ್ವರ್ ಅವರು ಸಿಎಂ ಬಳಿ ತಿಪಟೂರು ಶಾಸಕ ಷಡಾಕ್ಷರಿ ಅವರ ಬಗ್ಗೆ ಕಂಪ್ಲೇಟ್ ವಿಚಾರ. ಅವ್ರೇನು ನಮ್ಮ ಪಾರ್ಟಿನಾ , ವಿರೋಧ ಪಕ್ಷದವ್ರು ಇರೋದೆ ರೂಲಿಂಗ್ ಪಾರ್ಟಿ ಮೇಲೆ ಕಂಪ್ಲೇಂಟ್ ಮಾಡಲು. ರೂಲಿಂಗ್ ಪಾರ್ಟಿಯವ್ರು, ವಿರೋಧ ಪಕ್ಷದವ್ರನಾ ಬೈಯೊಕ್ಕೆ ಇರೋದು.ಅದು ರಾಜಕೀಯ ಪ್ರಹಸನ ಅಷ್ಟೇ,  ಅದಕ್ಕೆ ಹೆಚ್ಚಿನ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಅಂತ ನಾನು ಭಾವಿಸುತ್ತೇನೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ನವೆಂಬರ್ 1ರಂದು ನಡೆಯಲಿರುವ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ…

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.