ಬೆಂಗಳೂರು: ಪತ್ನಿ ನಾಗರತ್ನ ವಿರುದ್ಧ ವಿಚ್ಛೇದನಾ ಕೋರಿ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.
ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ 2018ರಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇದನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296