nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ್ಯಸಿಡ್ ಎರಚುವುದಾಗಿ ಬಾಲಕಿಗೆ ಬೆದರಿಕೆ: ಅಪರಾಧಿಗೆ 3 ವರ್ಷ ಜೈಲು
    ಜಿಲ್ಲಾ ಸುದ್ದಿ November 10, 2023

    ಆ್ಯಸಿಡ್ ಎರಚುವುದಾಗಿ ಬಾಲಕಿಗೆ ಬೆದರಿಕೆ: ಅಪರಾಧಿಗೆ 3 ವರ್ಷ ಜೈಲು

    By adminNovember 10, 2023No Comments1 Min Read
    order

    ಬೆಂಗಳೂರು: ಆ್ಯಸಿಡ್ ಎರಚುವುದಾಗಿ ಬಾಲಕಿಯನ್ನು ಬೆದರಿಸಿ ಮಾನಸಿಕ ಹಾಗೂ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದ ಅಪರಾಧಿ ಶಿವು (26) ಎಂಬಾತನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ ಟಿಎಸ್‌ ಸಿ) ಆದೇಶ ಹೊರಡಿಸಿದೆ.

    ಹುಳಿಮಾವು ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶೆ ರೂಪಾ ಕೆ. ಎನ್. ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದಿಸಿದ್ದರು.

    ಕೃಷ್ಣ ಬಡಾವಣೆಯ ನಿವಾಸಿ ಶಿವು, ಶಾಲೆಗೆ ಹೋಗುತ್ತಿದ್ದ 16 ವರ್ಷದ ಬಾಲಕಿಯನ್ನು ಹಿಂಬಾಲಿಸುತ್ತಿದ್ದ. ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಪ್ರೀತಿಸದಿದ್ದರೆ, ಆ್ಯಸಿಡ್ ಎರಚುವುದಾಗಿ ಬೆದರಿಸುತ್ತಿದ್ದ. ಈತನ ಕಿರುಕುಳ ಹೆಚ್ಚಾಗುತ್ತಿದ್ದಂತೆ ಬಾಲಕಿ, ಪೋಷಕರಿಗೆ ವಿಷಯ ತಿಳಿಸಿದ್ದಳು’ ಎಂದು ಪೊಲೀಸರು ಹೇಳಿದರು.

    ‘ಶಿವು ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ರೋ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಇನ್‌ಸ್ಪೆಕ್ಟರ್ ಚಂದ್ರಪ್ಪ, ಶಿವುನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು’ ಎಂದು ತಿಳಿಸಿದರು.

     ವರದಿ: ಆಂಟೋನಿ ಬೇಗೂರು


    Provided by
    Provided by
    admin
    • Website

    Related Posts

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ತಿಪಟೂರು: ತಾಲ್ಲೂಕಿನಾದ್ಯಂತ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಶ್ರಮಿಸುತ್ತಿರುವ ತಿಪಟೂರು ಲಯನ್ಸ್ ಕ್ಲಬ್ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಎರಡು ಪ್ರತ್ಯೇಕ ಕಣ್ಣಿನ…

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.