ಬೆಂಗಳೂರು: ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಅನುದಾನ ಬಳಕೆ ಆರೋಪ ‘ಪರಿಶಿಷ್ಟ ಜಾತಿ, ಪಂಗಡಕ್ಕೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು ‘ಸಿದ್ದರಾಮಯ್ಯ ಸರ್ಕಾರ ಜನಪರ ಕೆಲಸ ಮಾಡುತ್ತೆ ಎಂಬ ನಿರೀಕ್ಷೆ ಇತ್ತು. ಆದರೆ, ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಅನುದಾನ ಬಳಕೆ ಮಾಡುತ್ತಿದ್ದಾರೆ’ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


