nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿ
    ತುಮಕೂರು November 26, 2023

    ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

    By adminNovember 26, 2023No Comments2 Mins Read
    a narayana swamy

    ತುಮಕೂರು: ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಗೆ ಸಂಪುಟ ನಿರ್ಧಾರ ವಿಚಾರದಲ್ಲಿ ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು.‌ ಸರ್ಕಾರ ಅನುಮತಿ ನೀಡಿತ್ತು ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ ಎಂದರು.


    Provided by
    Provided by

    ನ್ಯಾಯಾಲಯದ ಮುಂದೆಯೇ ಕ್ಲೀನ್ ಚಿಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. ಇದೊಂದು ನ್ಯಾಯಾಲಯಕ್ಕೆ ಸವಾಲ್ ಹಾಕಿದ ರೀತಿಯಲ್ಲಿದೆ ಎಂದರು.

    ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್. ಇಂತಹ ಪ್ರಕರಣಗಳನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರಲಿಲ್ಲ ಎಂದರು.

    ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವು ಖಂಡಿಸುತ್ತೇನೆ. ಒಂದು ಸಲ ಎಫ್.ಐಆರ್ ಆದ್ಮೇಲೆ ಚಾರ್ಜ್ ಶೀಟ್ ಕೊಟ್ಟರೆ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು ಎಂದರು.

    ಪ್ರಕರಣಗಳು ಒಂದು ಸಲ ಕೋರ್ಟ್ ಗೆ ಹೋದ್ರೆ ನ್ಯಾಯಾಧೀಶರೇ ತೀರ್ಮಾನ ತೆಗೆದುಕೊಳ್ಳಬೇಕು. ಕ್ಯಾಬಿನೆಟ್ ಗೆ ಯಾವುದೇ ಅಧಿಕಾರ ಇಲ್ಲ ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದರು.

    ಕಾನೂನಾತ್ಮಕವಾಗಿ ಪ್ರಕ್ರಿಯೆ ನಡೆದಿರಲಿಲ್ಲ ಎಂಬ ಕಾಂಗ್ರೆಸ್ ಸಮರ್ಥನೆ ವಿಚಾರ. ಇಷ್ಟು ದಿನ ಏನ್ ಮಾಡ್ತಿದ್ರಿ. ಸ್ಪೀಕರ್ ಅನುಮತಿ ಪಡೆದೆ ಅಥವಾ ಅಂದಿನ ಅಡ್ವಕೇಟ್ ಜನರಲ್ ಅಡ್ವರ್ಸ್ ರಿಪೋರ್ಟ್ ಇದ್ದಾಗಲೂ ಕೋರ್ಟ್ ಗೆ ಬಂದಿದೆ ಎಂದರು.

    ಡಿಕೆ ಶಿವಕುಮಾರ್ ಅವರ ವಿರುದ್ಧ ಅನೇಕ ಪ್ರಕರಣಗಳಿವೆ. ಇದನ್ನು ನ್ಯಾಯಾಲಯದಲ್ಲೇ ವಜಾ ಮಾಡಿಸಬಹುದಿತ್ತು. ರಾಜ್ಯ ಸರ್ಕಾರಕ್ಕೆ ನೀವೇ ಯಾಕೆ ಕಪ್ಪು ಚುಕ್ಕೆಯಿಟ್ರಿ ಎಂದರು.

    ಲೋಕಸಭೆ ಚುನಾವಣೆಗೂ ಮೊದಲೇ ಒಳ ಮೀಸಲಾತಿ ಆಗುತ್ತೆ. ರಾಜ್ಯ ಸರ್ಕಾರದ ಕೆಲಸ ಏನಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಒಳ ಮೀಸಲಾತಿ ಹೆಚ್ಚಳ ಮಾಡಿತ್ತು, ಅದು ಜಾರಿಯಾಗಿದೆ ಎಂದರು.

    ಬ್ಯಾಕ್ ಲಾಗ್ ಜಾರಿಯಾಗಿದೆ. ಕೆಪಿಎಸ್ಸಿ ಉದ್ಯೋಗದಲ್ಲಿ ಮೀಸಲಾತಿ ಘೋಷಣೆ ಮಾಡಬೇಕಿದೆ. ಒಳ ಮೀಸಲಾತಿಯಲ್ಲಿ ಒಂದು ಹಂತದಲ್ಲಿ ಗೆಲುವು ಸಾಧಿಸಿದ್ದೇವೆ ಎಂದು ತಿಳಿಸಿದರು.

    ಅರುಣ್ ಮಿಶ್ರ ತೀರ್ಪು ಅನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಅರುಣ್ ಮಿಶ್ರಾ ರೆಕಮಂಡೇಷನ್ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ ಆಗುತ್ತೆ. ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ ಎಂದರು.

    ಒಳ ಮೀಸಲಾತಿ ಹೋರಾಟಗಾರರಿಗೆ ಅದು ಮೊದಲನೇ ಗೆಲವು.ಅಟಾರ್ನಿ ಜನರಲ್ ಅವರೇ ಒಳ ಮೀಸಲಾತಿ ಪರವಾಗಿ ಬಂದಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನಿ, ಅಮಿತ್ ಷಾ ಒಪ್ಪಿಕೊಂಡಿದ್ದಾರೆ ಎಂದರು.

    ಇಡೀ ದೇಶದಲ್ಲಿ ಒಳ ಮೀಸಲಾತಿಗೆ ನ್ಯಾಯ ಸಿಗಲಿದೆ ಎಂದರು. ಜಾತಿಗಣತಿ ವಿಚಾರದಲ್ಲಿ  ಜಾತಿಗಣತಿ ಅವಶ್ಯಕತೆಯಿದೆ. ಜಾತಿಗಣತಿ ಜೊತೆಗೆ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಲಾಗಿತ್ತು. ಸಿಎಂಗೆ ಬದ್ಧತೆಯಿರಬೇಕು ಎಂದರು.

    ಚುನಾವಣೆಗೆ ಮೊದಲು ಹೇಳಿದ್ದರು. ಜಾತಿ ಗಣತಿಗೆ  1160 ಕೋಟಿ ಖರ್ಚು ಮಾಡಿದ್ರು. ಪದೇ ಪದೇ ಮಾಧ್ಯಮದಲ್ಲಿ ನಾನು ಮಾಡ್ತೀನಿ ಅಂತ ಹೇಳೋದು ಶೋಭೆ ತರಲ್ಲ. ವರದಿ ಮಾಡಿ ಪ್ರಿಂಟ್ ಹಾಕಿ, ಸಹಿ ಹಾಕಿ ಎಲ್ಲಾ ಅಗಿದೆ ಎಂದರು.

    ಸಹಿ ಹಾಕಿಲ್ಲ ಅನ್ನೋದು ಒಂದು ಭಾಗ, ಮೂಲ ಪ್ರತಿ ನಾಪತ್ತೆಯಾಗಿದೆ ಅಂತ ಚರ್ಚೆ ಆಗುತ್ತಿದೆ. ಟ್ರಜರಿಯಲ್ಲಿ ಆಯ್ತಾ, ಕಚೇರಿಯಲ್ಲಿ ನಾಪತ್ತೆ ಆಯ್ತಾ.  ಯಾರ ಕಸ್ಟಡಿಯಲ್ಲಿ ಇದ್ದಾಗ ಮೂಲ ಪ್ರತಿ ನಾಪತ್ತೆ ಆಯ್ತು , ಅನ್ನೋ ಬಗ್ಗೆ ತನಿಖೆಗೆ ಆದೇಶ ಮಾಡಲಿಲ್ಲ ಎಂದರು.

    ದೂರು, ಎಫ್.ಐ.ಆರ್ ಆಗಲಿಲ್ಲ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಕೆಲಸ ಸಿಎಂ ಮಾಡ್ತಿದ್ದಾರೆ. ವರದಿ ಹೊರ ಬಂದರೆ ಏನು ಆಗಲ್ಲ. 2011ರ ಬಳಿಕ ಜನಗಣತಿ ಆಗಿಲ್ಲ ಎಂದರು.

    ಪ್ರತಿ ಕುಟುಂಬದಲ್ಲಿ ಆಧಾರ್ ಕಾರ್ಡ್ ಯಿದೆ. ರಾಜ್ಯ ಜನತೆಯ ಮಾಹಿತಿ ಪಡೆಯಲು ಯಾವುದೇ ಗೊಂದಲವಿಲ್ಲ. ವರದಿಗಳು ಸದನದಲ್ಲಿ ಚರ್ಚೆ ಆಗಬೇಕು.ತಪ್ಪಾಗಿರುವ ಬಗ್ಗೆ ಸದನದಲ್ಲಿ ಚರ್ಚೆಯಾಗಲಿ ಎಂದರು.

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಪಾವಗಡ: ತಾಲ್ಲೂಕಿನ ಕೆಂಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿ ಸಾವಿತ್ರಮ್ಮ ಹಾಗೂ ಕರಿಯಣ್ಣ ಕೆ.ಟಿ. ಅವರ ಪುತ್ರ…

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.