ಗ್ಯಾರಂಟಿ ಯೋಜನೆಗಳಿಗಾಗಿ ರಸ್ತೆ ವ್ಯಾಪಾರಿಗಳಿಂದಲೂ ಸಿದ್ದರಾಮಯ್ಯ ಸರ್ಕಾರ ವಸೂಲಿ ಮಾಡ್ತಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂ. ವಸೂಲಿ ಮಾಡ್ತಿದೆಯಂತೆ ಸಿದ್ದರಾಮಯ್ಯ ಸರ್ಕಾರ ಎಂದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೀತಿಲ್ಲ. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂ. ವಸೂಲಿ ಮಾಡ್ತಿದ್ದಾರೆ ಎಂದರು.


