nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026
    Facebook Twitter Instagram
    ಟ್ರೆಂಡಿಂಗ್
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    • ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    • ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈಭವದಿಂದ ನಡೆದ ಜೈನರ ಗುತ್ತಿ  ಜಿನ ಬಿಂಬ ಪಂಚ ಕಲ್ಯಾಣ ಮಹೋತ್ಸವ ಸಂಪನ್ನ
    ಲೇಖನ December 5, 2024

    ವೈಭವದಿಂದ ನಡೆದ ಜೈನರ ಗುತ್ತಿ  ಜಿನ ಬಿಂಬ ಪಂಚ ಕಲ್ಯಾಣ ಮಹೋತ್ಸವ ಸಂಪನ್ನ

    By adminDecember 5, 2024No Comments2 Mins Read
    jainara gutti
    • ಜೆ.ರಂಗನಾಥ, ತುಮಕೂರು

    ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಮಾದಿಹಳ್ಳಿ  ಹೋಬಳಿ ಗೆ ಸೇರಿದ  ಜೈನರ ಗುತ್ತಿಯ  ಜಿನ ಬಿಂಬ ಪಂಚ ಕಲ್ಯಾಣ ಪ್ರತಿಷ್ಠಾಪನ ಮಹೋತ್ಸವ– 2024ರ ನಂಬರ್ 29ರ ಶುಕ್ರವಾರ ದಿಂದ 2024ರ ಡಿಸೆಂಬರ್ 4ರವರೆಗೆ  ಮುನಿಶ್ರೀ ವೀರ ಸಾಗರ  ಮಹಾರಾಜರ  ನೇತೃತ್ವದಲ್ಲಿ ಹಾಗೂ ಆಚಾರ್ಯ ವಿಶುದ್ಧ ಸಾಗರ್ ಮುನಿ ಮಹಾರಾಜರ ಸಂಘ, ಶ್ರೀ ಚಂದ್ರಸಾಗರ ಮುನಿ ಮಹಾರಾಜರ ಮಾರ್ಗದರ್ಶನದಲ್ಲಿ ವೈಭವದಿಂದ ನೆರವೇರಿತು.

    ಕಾರ್ಯಕ್ರಮದ ಅಂಗವಾಗಿ ಗರ್ಭಕಲ್ಯಾಣಕ ಪೂರ್ವ ಕ್ರಿಯೆ,  ಗರ್ಭ ಕಲ್ಯಾಣಕ ಉತ್ತರಕ್ರಿಯೆ, ಜನ್ಮ ಕಲ್ಯಾಣಕ ,ತಪಕ ಕಲ್ಯಾಣಕ, ಕೇವಲ ಜ್ಞಾನ ಕಲ್ಯಾಣಕ ಹಾಗೂ ಮೋಕ್ಷ ಕಲ್ಯಾಣಕ ಕಾರ್ಯಕ್ರಮಗಳು ಜರುಗಿದವು.


    Provided by
    Provided by

    ಈ ಅಂಗವಾಗಿ  ಬೆಳಗ್ಗೆ ಸುಪ್ರಭಾತ, ಮಂಗಳವಾದ್ಯ,  ಆಚಾರ್ಯ ಶ್ರೀಗಳ ಸಂಘ ಪರಿವಾರ, ಧ್ವಜಾರೋಹಣ, ಮಂಟಪ ಉದ್ಘಾಟನೆ, ಮಂಗಳ ಕಳಸ ಸ್ಥಾಪನೆ, ಜಿನೇಂದ್ರ ಅಭಿಷೇಕ ಶಾಂತಿದಾರ ಮಂಟಪ, ಹೋಮಗಳು, ಹವನಗಳು, ಮಂಗಳ ಪ್ರವಚನಗಳು,  ದಾಮ ಸಂಪ್ರೋಕ್ಷಣಗಳು, ಆರತಿಗಳು, ಮಂಗಳ ವಾದ್ಯಗಳು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಂತಿಮ ದಿನ ಧ್ವಜಾರೋಹಣ ವಿಸರ್ಜನಾ ಕಾರ್ಯಕ್ರಮ ಜರುಗಿತು.

    ಈ ಕಾರ್ಯಕ್ರಮದಲ್ಲಿ ದೇಶದ ವಿವಿಧತೆಗಳಿಂದ ಜೈನ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

    ಕಾರ್ಯಕ್ರಮದಲ್ಲಿ ಜೈನ ಭಟ್ಟಾರಕರುಗಳಾದ ತಮಿಳುನಾಡಿನ  ಅರಿಹಂತಗಿರಿ ಯ ಸ್ವಸ್ತಿ ಶ್ರೀ ದವಳಕೀರ್ತಿ ಭಟ್ಟರಕ ಪಟ್ಟಾಚಾರ್ಯರು, ಕಾರ್ಕಳ ಜೈನ ದಾನಶಾಲಾ ಮಠದ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟರಕ ಪಟ್ಟಾಚಾರ್ಯ ಶ್ರೀಗಳು, ಆರತಿಪುರ ಜೈನಮಠದ ಸ್ವಸ್ತಿ ಶ್ರೀ ಸಿದ್ದಂತ ಕೀರ್ತಿ ಭಟ್ಟರಕ ಪಟ್ಟಾಚಾರ್ಯ ಶ್ರೀಗಳು, ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿಮಠದ ಸ್ವಸ್ತಿ ಶ್ರೀ ಲಕ್ಷ್ಮೀ ಸೇನಾ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು ,ಕಂಬದಹಳ್ಳಿ ಜೈನ ಮಠದ ಸ್ವಸ್ತಿ ಶ್ರೀ ಬಾನು ಕೀರ್ತಿ ಭಟ್ಟರಕ ಪಟ್ಟಾಚಾರ್ಯ ಶ್ರೀಗಳು, ಮೂಡು ಬಿದರೆ ಜೈನಮಠದ ಸ್ವಸ್ತಿ ಶ್ರೀ ಚಾರು ಕೀರ್ತಿ ಭಟ್ಟರಕ  ಪಂಡಿತಚಾರ್ಯ  ಮಹಾಸ್ವಾಮಿಗಳು ಕನಕಗಿರಿ ಜೈನಮಠದ ಸ್ವಸ್ತಿ ಶ್ರೀ ಭುವನ ಕೀರ್ತಿ ಭಟ್ಟರಕ ಪಟ್ಟಾಚಾರ್ಯ ಶ್ರೀಗಳು ಶ್ರವಣಬೆಳಗೊಳ ಜೈನಮಠದ ಅಭಿನವ ಚಾರು ಕೀರ್ತಿ  ಭಟ್ಟರಕ  ಶ್ರೀಗಳು ,ನಾಂದಿನಿ ಜೈನಮಠ ದ ಸ್ವಸ್ತಿ ಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು,  ಸೋoದ ಜೈನ ಮಠದ  ಸ್ವಸ್ತಿ ಶ್ರೀ ಭಟ್ಟ  ಅಕಳಂಕ ಭಟ್ಟರಕ ಶ್ರೀಗಳು, ಹೊಂಬುಜ ಜೈನ ಮಠದ ಸ್ವಸ್ತಿ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು, ರಾಜಸ್ಥಾನದ ತಿಜರ  ಜೈನ ಮಠದ ಸ್ವಸ್ತಿ ಶ್ರೀ ಸೌರಭ  ಸೇನಾ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

    ಕಾರ್ಯಕ್ರಮದಲ್ಲಿ ಮಿಡಿಗೇಶಿ  ಜಿನ ಬಸದಿ ಅಧ್ಯಕ್ಷರಾದ  ಎ.ಆರ್.ರಾಜೇಂದ್ರ  ಕುಮಾರ್, ಶ್ರೀ  ಪಾರ್ಶ್ವನಾಥ ಸಹಕಾರ ಬ್ಯಾಂಕ್ ನ ಉಪಾಧ್ಯಕ್ಷ ರಾಜೇಂದ್ರ ಕುಮಾರ್, ಶ್ರೀ ಮಂಧರ ಗಿರಿ ಯಾತ್ರಾ ಸಂಘದ ಅಧ್ಯಕ್ಷರು ಹಾಗೂ ತುಮಕೂರು ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರಾದ ಕೆ.ಪಿ .ವೀರೇಂದ್ರ,  ಪತ್ರಿಕಾ ಸಂಪಾದಕರಾದ ವೈ.ಡಿ. ರತ್ನಾಕರ, ಫ್ಲವರ್ ಸುರೇಶ್ , ಶ್ರುತ ಜೈನ್ ಮಹಿಳಾ ಮಿಲನ ಶ್ಯಾಮಲ ಧರಣಿಂದ್ರಯ್ಯ,  ಮಂಜುಳಾ ಚಂದ್ರಪ್ರಭ,  ಕೆ.ಜೆ.ಎ., ನಿರ್ದೇಶಕರು ಹಾಗೂ ತುಮಕೂರು ಜೈನ ಸಮಾಜದ  ಅಧ್ಯಕ್ಷರಾದ ಟಿ.ಡಿ.ಬಾಹುಬಲಿ ಬಾಬು ನಿರ್ದೇಶಕರಾದ  ಆರ್‌.ಎ.ಸುರೇಶ್, ಮಂಡಿ ನಾಗರಾಜ್, ಎ.ಎನ್ .ಮಂಜುನಾಥ್, ಬಳೆ ಶೀತಲ್ ಮಹಾವೀರ್ ಜ್ವಾಲಾ ಮಾಲಿನಿ (ಎಂ.ಎಲ್.ಎ ಮಾಲಮ್ಮ) ಎ .ಆರ್. ಬ್ರಹ್ಮ ಪ್ರಕಾಶ್, ಕುಣಿಗಲ್ ಜೈನ ಸಮಾಜದ ಅಧ್ಯಕ್ಷರಾದ ಮೋಹನ್ ಕುಮಾರ್, ಕಾರ್ಯದರ್ಶಿ ಜ್ವಾಲೆಂದ್ರ ಕುಮಾರ್,  ತಂಡಗ ಜೈನ ಸಮಾಜದ ತಂ.ಪಾ . ಚಂದ್ರಕೀರ್ತಿ, ಉದ್ಯಮಿ ಸುಬೋಧ ಕುಮಾರ್ ಜೈನ್, ಜ್ವಾಲಾ ಮಾಲಿನಿ ಯಾತ್ರಾ ಸಂಘದ  ಎನ್. ಜೆ .ಸತ್ಯೇಂದ್ರ ಕುಮಾರ್, ಬೆಂಗಳೂರಿನ ಬಿ.ಎಸ್.ಎಂ ಜೈನ ಅಸೋಸಿಯೇಷನ್ ಮಾಳ ಹರ್ಷೀಂದ್ರ ಜೈನ್ ,ಉದ್ಯಮಿ ಬಿ .ಆರ್. ಶೀತಲ್  ಕುಮಾರ್, ಸೇರಿದಂತೆ ದೇಶದ ವಿವಿಧ ಮೂಲೆ ಮೂಲೆಗಳಿಂದ ಜೈನ ಬಂಧುಗಳು ಸಾರ್ವಜನಿಕರು ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ವಿವಿಧ ಘಟಕಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಧರ್ಮಸ್ಥಳ ಸುರೇಂದ್ರ ಕುಮಾರ್ ಹಾಗೂ ಕುಣಿಗಲ್ ಬ್ರಹ್ಮದೇವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

    February 23, 2026

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!

    February 17, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಮಂಗಳೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಲೂಡೋ ಕಾಯಿನ್ (ದಾಳ) ನುಂಗಿದ ಪರಿಣಾಮ ಎಂಟು ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ…

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.