nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

    July 5, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    • ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ
    • ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
    • ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
    • ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ದೇಶದ ದೊಡ್ಡ ಶಕ್ತಿ ವಿದ್ಯಾವಂತ ಯುವ ಮಾನವ ಸಂಪನ್ಮೂಲ: ಎಂ. ಆರ್. ದೊರೆಸ್ವಾಮಿ
    ರಾಜ್ಯ ಸುದ್ದಿ August 5, 2023

    ನಮ್ಮ ದೇಶದ ದೊಡ್ಡ ಶಕ್ತಿ ವಿದ್ಯಾವಂತ ಯುವ ಮಾನವ ಸಂಪನ್ಮೂಲ: ಎಂ. ಆರ್. ದೊರೆಸ್ವಾಮಿ

    By adminAugust 5, 2023No Comments1 Min Read
    m r dhoreswami

    ಪಿಇಎಸ್ ವಿಶ್ವವಿದ್ಯಾಲಯ ನಗರದಲ್ಲಿ ಶುಕ್ರವಾರ ಆಯೋಜಿಸಿದ ‘ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ ಪರಿಣಾಮ’ ಸಮಾವೇಶ ಆಯೋಜಿಸಲಾಗಿತ್ತು. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ‘ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮ’ದಿಂದ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ಸಾಧ್ಯ’ ಎಂದು ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ. ಆರ್. ದೊರೆಸ್ವಾಮಿ ತಿಳಿಸಿದರು.

    ‘ನಮ್ಮ ದೇಶದ ದೊಡ್ಡ ಶಕ್ತಿ ವಿದ್ಯಾವಂತ ಯುವ ಮಾನವ ಸಂಪನ್ಮೂಲ. ದೇಶದಲ್ಲಿ 3,500 ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಿದ್ದು, ಇಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮ’ ಸಹಕಾರಿಯಾಗಲಿದೆ. ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸ್ನಾತಕೋತ್ತರ ಪದವಿಯ ನಂತರ 3ರಿಂದ 6 ತಿಂಗಳ ಅಧ್ಯಾಪಕರ ತರಬೇತಿ ಕಾರ್ಯಕ್ರಮವನ್ನು ನಡೆಸುವುದು ಉತ್ತಮ. ಬೋಧನೆ-ಕಲಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ನೆರವು ಪಡೆದುಕೊಳ್ಳಬೇಕು’ ಎಂದು ಹೇಳಿದರು.

    ಎಐಸಿಟಿಇ ಅಧ್ಯಕ್ಷ ಟಿ. ಜಿ. ಸೀತಾರಾಮ್, ‘ಶಿಕ್ಷಣ, ವೈದ್ಯಕೀಯ, ಆಟೋಮೊಬೈಲ್, ಕೈಗಾರಿಕೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಈ ತಂತ್ರಜ್ಞಾನ ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಹೆಚ್ಚಿಸಿಕೊಳ್ಳುತ್ತಿದೆ. ಐಐಟಿ ಸೇರಿದಂತೆ ನಮ್ಮ ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ‘ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮ’ವನ್ನು ಕಡ್ಡಾಯ ಪ್ರಕ್ರಿಯೆಯನ್ನಾಗಿ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    ಬೀದರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ ಜುಲೈ 6ರ ಸೋಮವಾರದಂದು ಬೀದರ್ ಜಿಲ್ಲೆಗೆ ಅಧಿಕೃತ ಪ್ರವಾಸ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳ…

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

    July 5, 2026

    ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ

    July 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.