nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಗುಡುಗು ಸಹಿತ ಸುರಿದ ಭಾರೀ ಮಳೆ: ಅಸ್ತವ್ಯಸ್ತಗೊಂಡ ಜನ ಜೀವನ
    ಜಿಲ್ಲಾ ಸುದ್ದಿ May 25, 2024

    ಸರಗೂರು: ಗುಡುಗು ಸಹಿತ ಸುರಿದ ಭಾರೀ ಮಳೆ: ಅಸ್ತವ್ಯಸ್ತಗೊಂಡ ಜನ ಜೀವನ

    By adminMay 25, 2024No Comments2 Mins Read
    saragooru

    ಸರಗೂರು: ಕಳೆದ ಒಂದು ವಾರದಿಂದ ಕಾಡಂಚಿನ ಗ್ರಾಮೀಣ ಭಾಗದಲ್ಲಿ ಹಾದನೂರು ಗ್ರಾಮದಲ್ಲಿ ಗುಡುಗು ಸಹಿತ ಸುರಿದ ಭಾರೀ ಗಾಳಿ ಮಳೆಗೆ ಮರ ಮತ್ತು ವಿದ್ಯುತ್‌ ಕಂಬಗಳು ಮನೆಯ ಮೇಲೆ ಬಿದ್ದಿದೆ. ಮನೆಗಳು ಕುಸಿದು ಬಿದ್ದು ವಾಹನ ಮತ್ತು ಜನರ ಸಂಚಾರ ಅಸ್ತವ್ಯಸ್ತವಾಗಿದೆ.

    ತಾಲ್ಲೂಕಿನ ಹಾದನೂರು ಗ್ರಾಪಂ ವ್ಯಾಪ್ತಿಯ ಹಾದನೂರು ಗ್ರಾಮದಲ್ಲಿ ಶುಕ್ರವಾರ ದಂದು ಸಂಜೆ ಸುರಿದ ಗಾಳಿ ಮಳೆಯಿಂದ ರಸ್ತೆ ಹಾಗೂ ಮನೆಯ ಬದಿಯಲ್ಲಿ ಲೈನ್ ಕಂಬಗಳು ಹಾಗೂ ಮರ ಮನೆಯ ಮೇಲೆ ಬಿದ್ದಿವೆ. ಮತ್ತು ಪಕ್ಕದಲ್ಲಿ ಇದ್ದ ಮನೆಯ ಮೇಲೆ ಮರದ ಕೊಂಬೆ ಮುರಿದು ಬಿದ್ದು, ಸಂಪೂರ್ಣ ನೆಲಕಚ್ಚಿದೆ. ಮನೆಯಲ್ಲಿ ಇದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


    Provided by
    Provided by

    ಬಿರುಗಾಳಿಗೆ ಸರೋಜಾ, ಚಂದ್ರಮ್ಮ, ಕಾಳಮ್ಮ ಎಂಬುವವರ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದುಬಿದ್ದಿದೆ.ಕೆಲ್ಲಯ್ಯ ಎಂಬುವರ ಮನೆಯ ಮೇಲೆ ಮರ ಮತ್ತು ಕರೆಂಟ್ ಕಂಬದ ಲೈನ್ ಬಿದ್ದು 20 ಶೀಟುಗಳು ಹಾಗೂ 100 ಕ್ಕೂ ಹೆಚ್ಚು ಹೆಂಚುಗಳು ಹಾರಿ ಹೋಗಿದೆ.  ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದೆ.

    saragooru 2

    ಇದರ ಕುರಿತು ಹಾದನೂರು ಗ್ರಾಮಸ್ಥರು ಕಂದಾಯ ಇಲಾಖೆ ಅಧಿಕಾರಿಗಳಿಗೆ ಗಮನಕ್ಕೆ ತಂದಿದ್ದರೂ ಕೂಡಾ ಪರಿಶೀಲನೆ ನಡೆಸಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

    ರಸ್ತೆ ಮತ್ತು ಶಾಲೆಯ ಬಳಿ ಭಾರೀ ಗಾತ್ರದ ಮರ ಮತ್ತು ಕರೆಂಟ್ ಕಂಬಗಳು ರಸ್ತೆಗೆ ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆಯಾಯಿತು. ನಂತರ ಚೆಸ್ಕಾಂ ಅಭಿಯಂತರ ದೀಪಕ್ ಮತ್ತು ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    ಚೆಸ್ಕಾಂ ಅಭಿಯಂತರ ದೀಪಕ್ ಮಾತನಾಡಿ, ತಾಲ್ಲೂಕಿನ ಸುಮಾರು ಕಡೆ ಈಗಾಗಲೇ ಗಾಳಿ ಮಳೆಗೆ ಸುಮಾರು 80 ವಿದ್ಯುತ್‌ ಕಂಬಗಳು ಧರೆಗುಳಿದಿದ್ದು, ಇಲಾಖೆಗೆ ಅಪಾರ ನಷ್ಟ ಉಂಟಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಯಜಮಾನರು ಮಹದೇವಸ್ವಾಮಿ, ನಾಗರಾಜು, ಗ್ರಾಪಂ ಉಪಾಧ್ಯಕ್ಷ ಪ್ರಕಾಶ್, ಸದಸ್ಯರು ರಾಜೇಶ್, ಶಿವರಾಜು, ಕೆಂಪಸಿದ್ದ, ಮುಖಂಡರು ಪುಟ್ಟಸ್ವಾಮಿ, ಶಿವಮೂರ್ತಿ, ಸತೀಶ್, ಮಹಾದೇವಯ್ಯ, ಸಿದ್ದರಾಜು, ಇದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆ ಹಾಗೂ ತಂಗುದಾಣ…

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.