nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆಯೂ ಬಿತ್ತು, ಬದುಕೂ ಬಿತ್ತು, ಅಧಿಕಾರಿಗಳೇ ಸ್ವಲ್ಪ ಇತ್ತ ನೋಡಿ…!
    ಜಿಲ್ಲಾ ಸುದ್ದಿ July 25, 2024

    ಮನೆಯೂ ಬಿತ್ತು, ಬದುಕೂ ಬಿತ್ತು, ಅಧಿಕಾರಿಗಳೇ ಸ್ವಲ್ಪ ಇತ್ತ ನೋಡಿ…!

    By adminJuly 25, 2024No Comments2 Mins Read
    sargur

    ಸರಗೂರು: ತಾಲ್ಲೂಕಿನ ಪಟ್ಟಣದಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ಭಾರೀ ಗಾಳಿ-ಮಳೆಗೆ ಒಂದೇ ಕಡೆಯಲ್ಲಿ ಮೂರು ವಾಸದ ಮನೆಯು ಕುಸಿದು ಬಿದ್ದಿದೆ.  ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಪಟ್ಟಣದ ಮೂರನೇ ವಾರ್ಡಿನಲ್ಲಿ  ಘಟನೆ ನಡೆದಿದೆ.

    ಬುಧವಾರ ಬೆಳಿಗ್ಗೆ 10 ರಿಂದ ಸಂಜೆಯವರೆಗೂ ನಿರಂತರವಾಗಿ ಜಿಟಿ ಜಿಟಿ ಮಳೆ ಸುರಿಯುತ್ತಿತ್ತು. ಹೊರಗೆ ಯಾರೂ ಬಾರದಂತೆ ಮನೆಯಲ್ಲಿಯೇ ಜನರನ್ನು ದಿಗ್ಬಂಧನ ಮಾಡಿದಂತಿತ್ತು.


    Provided by

    ಸತತವಾಗಿ ಮೂರು ದಿನಗಳಿಂದ ಮಳೆಗೆ ಬುಧವಾರ ದಂದು ರಾತ್ರಿ ವೇಳೆಯಲ್ಲಿ ಮಲಗಿದ್ದ ಸಮಯದಲ್ಲಿ ನಡೆದು ಮೂರನೇ ವಾರ್ಡಿನ ಪುಟ್ಟಸಿದ್ದಮ್ಮ, ಚಿಕ್ಕತಾಯಮ್ಮ, ಹೆಜ್ಜೂರಮ್ಮ, ದೇವಮಣಿ ಎಂಬುವವರ ಮನೆ ಏಕಾಏಕಿ ಕುಸಿದು ಬಿದ್ದಿದೆ.  ಸದ್ಯ ಮನೆ ಕಳೆದುಕೊಂಡು, ಜೀವನೋಪಾಯಕ್ಕೆ ಇದ್ದ ಮನೆಯನ್ನು ಕಳೆದುಕೊಂಡು ಕುಟುಂಬಸ್ಥರು ಕಂಗಲಾಗಿದ್ದಾರೆ. ಸೂಕ್ತ ಪರಿಹಾರಕ್ಕಾಗಿ ನೊಂದ ಕುಟುಂಬವು ಒತ್ತಾಯ ಮಾಡಿದೆ.

    ಮನೆ ಬಳಕೆ ವಸ್ತುಗಳಾದ ಟಿವಿ, ಬಟ್ಟೆ ಬರೆ ಇತ್ಯಾದಿ ವಸ್ತುಗಳನ್ನೂ ತೆಗೆದುಕೊಂಡು ಉಳಿಸಿಕೊಂಡು ಹೋಗಲು ಕೂಡ ಮನೆಯವರಿಂದ ಸಾಧ್ಯವಾಗಿಲ್ಲ,  ಈ ಮನೆಯ ಮಾಲಕರು  ಮನೆಯ ಜತೆಗೆ ವಸ್ತುಗಳನ್ನೂ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ.

    ತಾಲ್ಲೂಕಿನ ಆಡಳಿತ ಗಂಜಿ ಕೇಂದ್ರವನ್ನು ತೆರೆಯದೆ ಪಟ್ಟಣದ ಜನರು ಮನೆಯನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಯಾವುದೇ ಕ್ರಮ ತಾಲ್ಲೂಕು ಆಡಳಿತ ಮತ್ತು ಪ.ಪಂ. ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾರ್ಡಿನ ಜನರು ಆಕ್ರೋಶ ವ್ಯಕ್ತಪಡಿಸಿದರು.

    ಕಂದಾಯ ಇಲಾಖೆ ಮತ್ತು ಪಪಂ ಇಲಾಖೆಗಳಿಗೆ ಗಮನಕ್ಕೂ ತಂದರು ಮನೆಗಳ ಪರಿಶೀಲನೆ ನಡಿಸಲು ಬಾರದೆ ತಾರತಮ್ಯ ಮಾಡುತ್ತಾರೆ ಎಂದು ತಿಳಿಸಿದರು.

    ಮನೆಯನ್ನು ಕಳೆದುಕೊಂಡ ಮಹಿಳೆ ಹೆಜ್ಜೂರಮ್ಮ ಮಾತನಾಡಿ, 30– 40 ವರ್ಷಗಳಿಂದ ಇದೇ ಮನೆಯಲ್ಲಿ ಇದ್ದೇವೆ.  ಗಂಡ ಇದ್ದಾನೆ ಎಂದು ಧೈರ್ಯ ಇತ್ತು. ಗಂಡ ಸತ್ತು ಹೋಗಿ ಸುಮಾರು ವರ್ಷಗಳೇ ಕಳೆದಿವೆ. ಅವರು ಕಟ್ಟಿದ ಮನೆ ಈಗ ಅದು ಕೂಡಾ ಇಲ್ಲ. ಗೋಡೆಗಳು ಕುಸಿದು ಬಿದ್ದುಹೋಗಿದೆ. ಮನೆಯಲ್ಲಿ  ಹೆಣ್ಣು ಮಕ್ಕಳು ಹಾಗೂ ವಯಸ್ಸಾದ ಹಿರಿಯರು ಹಾಗೂ ವಿಕಲಚೇತನರು ಇದ್ದಾರೆ. ಇವರನ್ನು ಎಲ್ಲಿ ಕಟ್ಟಿಕೊಂಡು ಹೋಗಿ ಬದುಕಲಿ ಎಂದು ಅಳಲು ತೋಡಿಕೊಂಡಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ

    May 31, 2025

    ಬೆಳಗಾವಿಯಲ್ಲಿ ಕೊವಿಡ್ ಗೆ ಮೊದಲ ಬಲಿ!

    May 29, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.