ಗಂಡ ನನ್ನೊಂದಿಗೆ ಲೈಂಗಿಕ ಸಂಪರ್ಕ ನಡೆಸುದಿಲ್ಲ ಎಂದು ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಬಿಹಾರ ಮುಜಾಫರ್ಪುರದಲ್ಲಿ ನಡೆದಿದೆ.
ಘಟನೆಯ ವಿವರ: ಕಳೆದ ಎರಡು ವರ್ಷಗಳಿಂದ ಪತ್ನಿಯೊಂದಿಗೆ ಪತ್ನಿ ಲೈಂಗಿಕ ಸಂಪರ್ಕ ನಡೆಸದೇ ದೂರ ಉಳಿದಿದ್ದಾನೆ. ಇದರಿಂದಾಗಿ ನೊಂದು ಮಹಿಳೆ ನೇರವಾಗಿ ಪೊಲೀಸ್ ಠಾಣೆಯ ಹೋಗಿ ಪತಿಯ ವಿರುದ್ಧ ಕೇಸು ದಾಖಲಿಸಿದ್ದಾಳೆ.
ಈ ಕುರಿತು ಮಹಿಳೆ ಪತಿಯೊಂದಿಗೆ ಮುಕ್ತವಾಗಿ ಮಾತನಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಮಾತ್ರವಲ್ಲದೆ ಆತ ನನ್ನ ಮೇಲೆ ಹಲ್ಲೆ ನಡೆಸಿ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ” ಎಂದು ಹೇಳಲಾಗಿದೆ..
ಇದೀಗಾ ಮಹಿಳೆಯ ಹೇಳಿಕೆಗಳ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


